ಜಪಾನ್‌ನಲ್ಲಿ ಮತ್ತೆ ತುರ್ತು ಪರಿಸ್ಥಿತಿ?
Team Udayavani, Jul 4, 2020, 12:31 PM IST
ಕ್ವಿಟೋ: ಈಕ್ವೆಡಾರ್‌ನ ಆಸ್ಪತ್ರೆಯೊಂದರ ಹೊರಗಡೆ ಕೋವಿಡ್ ಸೋಂಕಿತರ ಸಂಬಂಧಿಕರು ನಿಂತಿರುವ ದೃಶ್ಯ.
ಟೋಕಿಯೊ: ಜಪಾನ್‌ನಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ದೇಶದಲ್ಲಿ ಮತ್ತೂಮ್ಮೆ ಕೋವಿಡ್ ತುರ್ತು ಪರಿಸ್ಥಿತಿ ಹೇರಬೇಕು ಎಂದು ಟೋಕಿಯೊ ನಗರದ ಸ್ಥಳೀಯರು ಹಾಗೂ ಕೆಲ ತಜ್ಞರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಜಪಾನಿನಲ್ಲಿ ಕಳೆದ ಎರಡು ವಾರಗಳಿಂದ ಸೋಂಕಿತ ಸಂಖ್ಯೆ ಗಣನೀಯ ಹೆಚ್ಚಳವಾಗುತಿದ್ದು ಸಾವಿನ ಸಂಖೆಯೂ ಅಧಿಕವಾಗಿದೆ ಈ ನಿಟ್ಟಿನಲ್ಲಿ ಎರಡನೇ ಹಂತದ ಲಾಕ್‌ಡೌನ್ ಅಥವಾ ಆರೋಗ್ಯ ತುರ್ತು ಪರಿಸ್ಥಿತಿ ಕೈಗೊಳ್ಳಬೇಕೆಂದು ತಜ್ಞರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಜನರಿಗೆ ಆತಂಕವೇ ಹೆಚ್ಚು
ಸದ್ಯ ವಿಶ್ವದೆಲ್ಲೆಡೆ ಕೋವಿಡ್ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ. ನಿಯಂತ್ರಣ ಅಸಾಧ್ಯವಾಗುತ್ತಿದೆ. 47ರಾಜ್ಯಗಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದರೂ ಸರಿಯಾದ ನಿಯಮಗಳು ಪಾಲನೆಯಾಗುತಿಲ್ಲ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತಿಲ್ಲ ಹೀಗಾಗಿ ಜನರು ಎಲ್ಲಡೆ
ಓಡಾಡುತ್ತಿದ್ದಾರೆ ಹಾಗೆ ಕೆಲ ದೇಶದಿಂದ ನಗರಕ್ಕೆ ಬರುವವರು ಕೊರೊನಾವನ್ನೂ ಹೊತ್ತು ತರಬಹುದು ಎನ್ನುವ ಆತಂಕ ಸ್ಥಳೀಯರದ್ದು. ಇದರಿಂದಾಗಿ ಸರಕಾರ ಕಠಿನ ತುರ್ತು ಪರಿಸ್ಥಿತಿ ಜಾರಿ ಮಾಡಬೇಕೆಂದು ಜನರು ಆಗ್ರಹಿಸಿದ್ದಾರೆ. ಶುಕ್ರವಾರದವರೆಗೆ ಸೋಕಿತರ ಸಂಖ್ಯೆ 18874 ಆಗಿದ್ದು, 16772 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.