ಪ್ರಜೆಗಳ ಮನ ತಣಿಸಿದ ಯುನಿಕಾರ್ನ್ !
Team Udayavani, Apr 24, 2020, 5:04 PM IST
ಸಾಂದರ್ಭಿಕ ಚಿತ್ರ
ಫ್ಲೋರಿಡಾ: ಸ್ವಚ್ಛಂದವಾಗಿ ಹಾರಾಡಿಕೊಂಡಿದ್ದ ಮಾನವನ ಸ್ಥಿತಿ ಇದೀಗ ಪಂಜರದ ಪಕ್ಷಿಯಂತಾಗಿದೆ. ಇಲ್ಲಿಯ ಓರ್ವ ಮಹಿಳೆ ಹೀಗೆ ಮನೆಯಲ್ಲಿರುವರ ಏಕಾಂತವನ್ನು ದೂರ ಮಾಡಲು ಪೌರಾಣಿಕದಲ್ಲಿ ಚಿತ್ರಿತವಾದ ಯುನಿಕಾರ್ನ್ (ಕುದುರೆ ರೀತಿಯ ಪ್ರಾಣಿ) ವೇಷ ತೊಟ್ಟು ಬೀದಿಗಳಲ್ಲಿ ಸಂಚರಿಸಿದ್ದಾರೆ.
40 ವರ್ಷದ ಮಹಿಳೆ ಕೋರೆ ಜುರ್ಗೆನ್ಸನ್, ಯುನಿಕಾರ್ನ್ ವೇಷ ತೊಟ್ಟು ಮನೆ ಬಳಿ ಬೀದಿಗಳಲ್ಲಿ ಕುಣಿಯುತ್ತಾ, ಹಾಡುತ್ತಾ ಎಲ್ಲರನ್ನೂ ರಂಜಿಸಿದ್ದಾರೆ. ಮನೆಯಲ್ಲಿದ್ದವರು ಬಾಲ್ಕನಿಗೆ ಬಂದು ಮಹಿಳೆಯ ವೇಷ ನೋಡಿ ಸಂತೋಷ ಪಟ್ಟಿದ್ದಾರೆಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ತಮ್ಮ ಸ್ನೇಹಿತರೊಬ್ಬರು ಪ್ರಾಣಿಯೊಂದರ ವೇಷ ತೊಟ್ಟು ರಸ್ತೆಯಲ್ಲಿ ಸಂಚರಿಸಿ ಜನರನ್ನು ಸಂತೋಷ ಪಡಿಸಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ನೀವೂ ಹೀಗೆ ಮಾಡ್ತೀರಾ ಎಂದು ಸವಾಲು ಹಾಕಿದ್ದರು. ಹಾಗಾಗಿ ಆ ಸವಾಲನ್ನು ಸ್ವೀಕರಿಸಿ ಯುನಿಕಾರ್ನ್ ವೇಷ ತೊಟ್ಟು ಜನರನ್ನು ರಂಜಿಸಿದ್ದೇನೆ ಎಂದಿದ್ದಾರೆ ಜುರ್ಗೆನ್ಸನ್. ಮಹಿಳೆ ಬೀದಿಯಲ್ಲಿ ಸಂಚರಿಸುವಾಗ ವಾಹನಗಳಲ್ಲಿ ತೆರಳುತ್ತಿದ್ದವರು ಆಕೆಗೆ ಚಪ್ಪಾಳೆ ತಟ್ಟಿ ಗೌರವ ಕೂಡ ಸಲ್ಲಿಸಿದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.