ಡಾ| ಜೆ.ಎನ್. ಪಾಂಡೆ ಕೋವಿಡ್ 19 ಸೋಂಕಿನಿಂದ ಸಾವು
Team Udayavani, May 24, 2020, 5:05 AM IST
ಅಖೀಲ ಭಾರತೀಯ ವೈದ್ಯಕೀಯ ಸಂಸ್ಥೆಯ (ಏಮ್ಸ್) ಔಷಧ ವಿಭಾಗದ ಮಾಜಿ ಮುಖ್ಯಸ್ಥ, ಖ್ಯಾತ ಎದೆರೋಗ ತಜ್ಞ ಡಾ| ಜೀತೇಂದ್ರ ನಾಥ್ ಪಾಂಡೆ ಕೋವಿಡ್ 19 ಸೋಂಕಿನಿಂದ ಶನಿವಾರ (79) ಮೃತಪಟ್ಟಿದ್ದಾರೆ. ನವದೆಹಲಿಯ ಸೀತಾರಾಮ್ ಭಾರ್ತಿಯಾ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಹಿರಿಯ ಸಲಹೆಗಾರರಾಗಿ ಕೆಲಸ ಅವರು ಮಾಡುತ್ತಿದ್ದರು. ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 170ಕ್ಕೂ ಹೆಚ್ಚು ಲೇಖನಗಳನ್ನು ಅವರು ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.