ಚಿಕ್ಕಮಗಳೂರಿನಲ್ಲಿ ನಾಲ್ಕು ಹೊಸ ಕೋವಿಡ್ ಪ್ರಕರಣ ಪತ್ತೆ
Team Udayavani, Jun 16, 2020, 7:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕಾಫಿನಾಡಲ್ಲಿ ಸೋಮವಾರ ಮತ್ತೆ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ.
ಒಟ್ಟು ಜಿಲ್ಲೆಯಲ್ಲಿ 5 ಕೋವಿಡ್ ಪ್ರಕರಣಗಳಿದ್ದು ಇಂದು ಮುಂಬೈನಿಂದ ಬಂದ ನಾಲ್ವರಲ್ಲಿ ಸೋಂಕು ಪಾಸಿಟಿವ್ ಇರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
33 ವರ್ಷದ ಪುರುಷ, 8 ವರ್ಷದ ಬಾಲಕ, 12 ವರ್ಷದ ಬಾಲಕಿ ಹಾಗೂ 38 ವರ್ಷದ ಮಹಿಳೆಗೆ ಸೋಂಕು ಕಂಡು ಬಂದಿದೆ. ಕೊಪ್ಪ ಮೂಲದ ಮೂವರು, ತರೀಕೆರೆ ಮೂಲದ ಓರ್ವರಲ್ಲಿ ಸೋಂಕು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.