ಹಾವೇರಿ: ಇಂದು 73 ಜನರಿಗೆ ಸೋಂಕು ದೃಢ; 142 ಜನರು ಗುಣಮುಖ
Team Udayavani, Oct 5, 2020, 8:25 PM IST
ಹಾವೇರಿ: ಜಿಲ್ಲೆಯಲ್ಲಿ ಸೋಮವಾರ 73 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, 142 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,293 ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ ಕೂಡ 172 ಕ್ಕೆ ಜಿಗಿದಿದೆ.
ಇಂದು 142 ಜನ ಗುಣಮುಖರಾಗಿದ್ದು ಆ ಮೂಲಕ ಈವರೆಗೆ 7855 ಜನರು ಗುಣಮುಖರಾದಂತಾಗಿದೆ. ಇನ್ನೂ ಒಟ್ಟು 1266 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಚೇತರಿಕೆ ಪ್ರಮಾಣ ಕೂಡ ದ್ವಿಗುಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.