ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

Team Udayavani, Apr 7, 2020, 10:43 PM IST

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ನ್ಯೂಯಾರ್ಕ್ ನ ಮೃಗಾಲಯದಲ್ಲಿದ್ದ ಹುಲಿಗೆ ಕೋವಿಡ್ ಸೋಂಕು ತಗಲಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಮೃಗಾಲಯದಲ್ಲಿ ಸೋಂಕು ನಿವಾರಕ ಸಿಂಪಡಿಸುತ್ತಿರುವುದು.

ನ್ಯೂಯಾರ್ಕ್‌/ಹೊಸದಿಲ್ಲಿ: ಜಗತ್ತಿನಾದ್ಯಂತ ಮಾನವರಿಗೆ ಕೊವಿಡ್ 19 ವೈರಸ್ ಬಾಧಿಸುತ್ತಿರುವಂತೆಯೇ ನ್ಯೂಯಾರ್ಕ್‌ನಲ್ಲಿರುವ ಬ್ರಾಂಕ್ಸ್‌ ಮೃಗಾಲಯದಲ್ಲಿನ ಹುಲಿಗೆ ಸೋಂಕು ಇರುವುದು ದೃಢವಾಗಿದೆ. ನಾಲ್ಕು ವರ್ಷ ವಯಸ್ಸಿನ ನಾಡಿಯಾ ಎಂಬ ಹೆಸರಿನ ಹುಲಿಗೆ ಸೋಂಕು ತಗಲಿದೆ. ಜತೆಗೆ ಇತರ ಆರು ಹುಲಿ ಮತ್ತು ಸಿಂಹಗಳೂ ಅನಾರೋಗ್ಯದಿಂದ ಬಳಲುತ್ತಿವೆ. ಮೃಗಾಲಯದ ಉದ್ಯೋಗಿಯಿಂದ ಸೋಂಕು ಪ್ರಾಣಿಗಳಿಗೆ ವರ್ಗಾವಣೆ ಆಗಿರಬಹುದೆಂದು ಸದ್ಯ ಶಂಕಿಸಲಾಗುತ್ತಿದೆ.

ಮಾ.27ರಂದು ಹುಲಿ ನಾಡಿಯಾ ಆರಂಭಿಕ ಲಕ್ಷಣಗಳನ್ನು ತೋರಿಸಲಾರಂಭಿಸಿತ್ತು. ಇದರ ಜತೆಗೆ ಜನಿಸಿದ ಅಝುಲ್‌ ಎಂಬ ಮತ್ತೂಂದು ಹುಲಿ, ಮೂರು ಸಿಂಹಗಳು ಒಣ ಕೆಮ್ಮು, ಆಹಾರ ಸೇವಿಸಲು ನಿರಾಸಕ್ತಿ ತೋರಿಸಲಾರಂಭಿಸಿದ್ದವು. ಅಮೆರಿಕದ ಕೃಷಿ ಇಲಾಖೆ ಮತ್ತು ನ್ಯಾಷನಲ್‌ ವೆಟರ್ನರಿ ಸರ್ವಿಸಸ್‌ ಲ್ಯಾಬೋರೇಟರೀಸ್‌ ಈ ಅಂಶ ಖಚಿತಪಡಿಸಿವೆ.

ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಬ್ರಾಂಕ್ಸ್‌ ಮೃಗಾಲಯ ಸೇರಿದಂತೆ ನ್ಯೂಯಾರ್ಕ್‌ ವ್ಯಾಪ್ತಿಯಲ್ಲಿರುವ ನಾಲ್ಕು ಝೂಗಳನ್ನು ಮಾ.16ರಿಂದ ಮುಚ್ಚಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೃಗಾಲಯ ನಿರ್ದೇಶಕ ಜಿಮ್‌ ಬೆರ್ಹಾನಿ ‘ಇದು ಸವಾಲಿನ ದಿನಗಳು. ಹುಲಿಗೆ ಸೋಂಕು ತಗುಲಿದ ಬಳಿಕ ಅವು ಯಾವ ರೀತಿಯ ಪ್ರತಿಕ್ರಿಯೆ ತೋರಿಸಲಿವೆ ಎನ್ನುವುದನ್ನು ನೋಡಬೇಕಷ್ಟೆ. ಅವು ಶೀಘ್ರವೇ ಗುಣಮುಖವಾಗುವಂತೆ ಮಾಡುವುದು ಆದ್ಯತೆ’ ಎಂದಿದ್ದಾರೆ.  ಕಳೆದ ತಿಂಗಳ ಅಂತ್ಯಕ್ಕೆ ಬ್ರೆಜಿಲ್‌ನಲ್ಲಿ ಬೆಕ್ಕಿಗೆ, ಹಾಂಕಾಂಗ್‌ನಲ್ಲಿ 2 ನಾಯಿಗಳಿಗೆ ಸೋಂಕು ತಗುಲಿದ ಪ್ರಕರಣಗಳು ವರದಿಯಾಗಿದ್ದವು.

ಕಟ್ಟೆಚ್ಚರಕ್ಕೆ ಸೂಚನೆ
ನ್ಯೂಯಾರ್ಕ್‌ ಮೃಗಾಲಯದಲ್ಲಿ ಹುಲಿಗೆ ಸೋಂಕು ತಗಲಿರುವುದು ದೃಢವಾಗಿರುವುದರಿಂದ ಕೇಂದ್ರ ಮೃಗಾಲಯ ಪ್ರಾಧಿಕಾರ (ಸಿಜೆಡ್‌ಎ) ದೇಶಾದ್ಯಂತ ಇರುವ ಮೃಗಾಲಯಗಳಲ್ಲಿ ಎಚ್ಚರ ವಹಿಸುವಂತೆ ಸೂಚಿಸಿದೆ. ಈ ಬಗ್ಗೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಸ್‌.ಪಿ. ಯಾದವ್‌ ತಿಳಿಸಿದ್ದಾರೆ. 24 ಗಂಟೆಗಳ ಕಾಲ ಸಿಸಿಟಿವಿ ಮೂಲಕ ಅವುಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.