ದೇಶದಲ್ಲಿ ಕಳೆದೊಂದು ದಿನದಲ್ಲಿ 46,759 ಹೊಸ ಪ್ರಕರಣಗಳು ಪತ್ತೆ |509 ಮಂದಿ ಸೋಂಕಿನಿಂದ ಮೃತ.!

Team Udayavani, Aug 28, 2021, 11:39 AM IST

India adds 46,759 new COVID-19 infections, Kerala logs 32,801 cases

ನವ ದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46,759 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 509 ಮಂದಿ ಸೋಂಕಿನಿಂದ ಮೃತ ಪಟ್ಟಿರುವುದಾಗಿ ಇಂದು (ಆಗಸ್ಟ್ 28, ಶನಿವಾರ) ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

ದೇಶದಾದ್ಯಂತ ಈವರೆಗೂ ಪತ್ತೆಯಾದ ಒಟ್ಟು ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ 3,26,49,947ಕ್ಕೆ ತಲುಪಿದ್ದು, 4,37,370 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೂಡ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಟೆಸ್ಟ್ ಪಂದ್ಯದಲ್ಲಿ ಹೈಡ್ರಾಮಾ: ಮತ್ತೆ ಭಾರತ‌ ತಂಡದ ಪರ ಆಡಲು ಮೈದಾನಕ್ಕೆ ನುಗ್ಗಿದ ಜಾರ್ವೋ!

ಇಲ್ಲಿಯವರೆಗೂ 3,18,52,802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,59,775 ಸಕ್ರಿಯ ಪ್ರಕರಣಗಳಿವೆ. ಇನ್ನು, ವಾರದ ಪಾಸಿಟಿವಿಟಿ ರೇಟ್ ಶೇಕಡಾ 2.19 ಇದ್ದರೇ, ದೈನಂದಿನ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ ಎಂದು ಹೇಳಿದೆ.

ಇನ್ನು, ನಿನ್ನೆ ಒಂದೇ ದಿನ ದೇಶದಾದ್ಯಂತ 1,03,35,290 ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಈವರೆಗೆ ದೇಶದಾದ್ಯಂತ 62,29,89,134 ಡೋಸ್ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿರುವುದಾಗಿ ಹೇಳಿದೆ.

ಕಳೆದೊಂದು ದಿನದಲ್ಲಿ ಕೇರಳದಲ್ಲಿ ಒಟ್ಟು 32,801 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 179 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕೇರಳವೊಂದರಲ್ಲೇ ಒಟ್ಟು ದೇಶದ ಮುಕ್ಕಾಲು ಪ್ರಮಾಣದಷ್ಟು ಹೊಸ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ಮೀನು ಖರೀದಿಸದ ತೇಜಸ್ವಿಗೆ ಕೆರೆಯಲ್ಲೂ ಮೀನು ಸಿಗಲಿಲ್ಲ; ತೇಜಸ್ವಿ ಬದುಕು ಕುತೂಹಲ…

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.