ದೇಶದಲ್ಲಿ ಒಂದೇ ದಿನ 83,527 ಸೋಂಕಿತರು, 1,085 ಸಾವು: 45 ಲಕ್ಷ ಜನರು ಸೋಂಕಿನಿಂದ ಗುಣಮುಖ
Team Udayavani, Sep 23, 2020, 10:09 AM IST
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 56 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 83, 527 ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಿದ್ದು ಆಶಾದಾಯಕ ಬೆಳವಣಿಗೆಯಾಗಿದೆ. ಕಳೆದ ಒಂದೇ ದಿನ ಸುಮಾರು 89,746 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಕಳೆದ 5 ದಿನಗಳಿಂದ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಅಧಿಕವಾಗಿದೆ.
ಇದೀಗ ಒಟ್ಟಾರೆ ಕೋವಿಡ್ ನಿಂದ ಚೇತರಿಸಿಕೊಂಡಿರುವವರ ಪ್ರಮಾಣ, 45,87,613ಕ್ಕೆ (80%) ತಲುಪಿದೆ. ಕಳೆದ ಒಂದು ದಿನದಲ್ಲಿ ವೈರಾಣು ಪೀಡಿತರಾಗಿದ್ದ 1,085 ಜನರು ಮೃತಪಟ್ಟಿದ್ದಾರೆ. ಸೋಂಕು ಆರಂಭವಾದಗಿನಿಂದ ಇಲ್ಲಿಯವರೆಗೂ ಸುಮಾರು 90 ಸಾವಿರ ಮಂದಿ ಪ್ರಾಣತ್ಯೆಜಿಸಿದ್ದಾರೆ. ದೇಶದಲ್ಲಿ ಮೃತರ ಪ್ರಮಾಣ ಶೇ. 1.59% ರಷ್ಟಿದೆ.
ಭಾರತದಲ್ಲಿ ಇದೀಗ 9.68 ಲಕ್ಷ ಸಕ್ರೀಯ ಪ್ರಕರಣಗಳಿವೆ. ದೇಶದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣ ಕೂಡ ಹೆಚ್ಚಿದ್ದು ಪ್ರತಿನಿತ್ಯ 12 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಇಲ್ಲಿಯವರೆಗೂ ಸುಮಾರು 6.5 ಕೋಟಿ ಜನರನ್ನು ದೇಶಾದ್ಯಂತ ತಪಾಸಣೆಗೊಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.