ಕೋವಿಡ್ ಸಾವಿನ ಸಂಖ್ಯೆ ಫ್ರಾನ್ಸ್ ಹಿಂದಿಕ್ಕಿದ ಭಾರತ; ಸೋಂಕಿತರು 13ಲಕ್ಷಕ್ಕೆ ಏರಿಕೆ!

ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ 740 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

Team Udayavani, Jul 24, 2020, 9:07 PM IST

ಕೋವಿಡ್ ಸಾವಿನ ಸಂಖ್ಯೆ ಫ್ರಾನ್ಸ್ ಹಿಂದಿಕ್ಕಿದ ಭಾರತ; ಸೋಂಕಿತರು 13ಲಕ್ಷಕ್ಕೆ ಏರಿಕೆ!

ನವದೆಹಲಿ:ಭಾರತದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 13 ಲಕ್ಷ ದಾಟಿರುವುದಾಗಿ ಕೇಂದ್ರ ಸರ್ಕಾರದ ಅಂಕಿ ಅಂಶ ತಿಳಿಸಿದೆ. ಅಲ್ಲದೇ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರತ ಶುಕ್ರವಾರ ಫ್ರಾನ್ಸ್ ಅನ್ನು ಹಿಂದಿಕ್ಕಿದೆ. ಈವರೆಗೆ ಕೋವಿಡ್ 19 ಸಾವನ್ನಪ್ಪಿದ್ದವರ ಸಂಖ್ಯೆ 30 ಸಾವಿರ ದಾಟಿದೆ ಎಂದು ವರದಿ ಹೇಳಿದೆ.

ಜಗತ್ತಿನಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿ ಅತೀ ಹೆಚ್ಚು ಮಂದಿ ಸಾವನ್ನಪ್ಪಿದ್ದ ದೇಶಗಳ ಪಟ್ಟಿಯಲ್ಲಿ ಭಾರತ ಆರನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕ, ಬ್ರೆಜಿಲ್, ಬ್ರಿಟನ್, ಮೆಕ್ಸಿಕೋ ಮತ್ತು ಇಟಲಿ ನಂತರ ಭಾರತ ಸ್ಥಾನ ಪಡೆದಿದೆ.ಭಾರತದಲ್ಲಿ ಈವರೆಗೆ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 13,06,002ಕ್ಕೆ ಏರಿಕೆಯಾಗಿದೆ. ಫ್ರಾನ್ಸ್ ನಲ್ಲಿ ಕೋವಿಡ್ 19 ಸಾವನ್ನಪ್ಪಿದ್ದವರ ಸಂಖ್ಯೆ 30,182.

ಮಹಾರಾಷ್ಟ್ರದಲ್ಲಿ 3,47,502 ಪ್ರಕರಣ, ತಮಿಳುನಾಡಿನಲ್ಲಿ 1,99,749 ಪ್ರಕರಣ ಮತ್ತು ದೆಹಲಿಯಲ್ಲಿ 1,27,364 ಪ್ರಕರಣ ವರದಿಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ 740 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಗುರುವಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ 45,720 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 1,129 ಮಂದಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿತ್ತು.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.