ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,134 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.97.35

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4,13,718ಕ್ಕೆ ಏರಿಕೆಯಾಗಿದೆ.

Team Udayavani, Aug 2, 2021, 11:26 AM IST

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,134 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.97.35

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,134 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 422 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಸ್ಟ್ 02) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಯಾವುದೇ ಮೈತ್ರಿಯಿಲ್ಲದೆ ಚುನಾವಣೆಯನ್ನು ಬಿ ಎಸ್ ಪಿ ಎದುರಿಸಲಿದೆ : ಸತೀಶ್ ಚಂದ್ರ ಮಿಶ್ರಾ

ದೇಶದಲ್ಲಿ ಒಟ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 3,16,95,958ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,24,773ಕ್ಕೆ ಏರಿಕೆಯಾಗಿದೆ. ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಪ್ರಕರಣ ವರದಿಯಾಗಿದೆ.

ಕೇರಳದಲ್ಲಿ 20,728 ಕೋವಿಡ್ ಪ್ರಕರಣ, ಮಹಾರಾಷ್ಟ್ರ 6,479, ಆಂಧ್ರಪ್ರದೇಶ 2,287, ತಮಿಳುನಾಡು 1,990 ಹಾಗೂ ಕರ್ನಾಟಕದಲ್ಲಿ 1,875 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಐದು ರಾಜ್ಯಗಳಲ್ಲಿ ಒಟ್ಟು ಶೇ.83.12ರಷ್ಟು ನೂತನ ಕೋವಿಡ್ ಪ್ರಕರಣಗಳಿಗೆ ಸಾಕ್ಷಿಯಾಗಿದೆ.

ಮಹಾರಾಷ್ಟ್ರದಲ್ಲಿ ಕಳೆದ 24ಗಂಟೆಗಳಲ್ಲಿ 157 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಒಡಿಶಾದಲ್ಲಿ 64 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ಶೇ.97.35ರಷ್ಟಿದೆ. ಕಳೆದ 24ಗಂಟೆಗಳಲ್ಲಿ ಒಟ್ಟು 36,946 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4,13,718ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 2,766 ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.