ಭಾರತ: ಕಳೆದ 24ಗಂಟೆಯಲ್ಲಿ 4,213 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 2,206
ಕಳೆದ 24ಗಂಟೆಯಲ್ಲಿ 4,213 ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ.
Team Udayavani, May 11, 2020, 10:51 AM IST
Representative Image
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,213 ಕೋವಿಡ್ 19 ವೈರಸ್ ಸೋಂಕು ಪೀಡಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಈವರೆಗೆ 67,152 ಪ್ರಕರಣ ಪತ್ತೆಯಾಗಿದೆ. ಇದರಲ್ಲಿ ಸಾವಿನ ಪ್ರಮಾಣ 2,206ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.
ಕಳೆದ 24ಗಂಟೆಯಲ್ಲಿ 4,213 ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ. ಮೇ 5ರಂದು 3,900 ಪ್ರಕರಣ ಪತ್ತೆಯಾಗಿತ್ತು, ಇದರೊಂದಿಗೆ ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣ ವರದಿಯಾದಂತಾಗಿದೆ.
ಮಹಾರಾಷ್ಟ್ರ ಕೋವಿಡ್ 19 ವೈರಸ್ ನ ಕೇಂದ್ರ ಸ್ಥಾನವಾಗತೊಡಗಿದೆ. ಇತ್ತೀಚೆಗೆ ಅತೀ ಹೆಚ್ಚು ಪ್ರಕರಣ ದಾಖಲಾಗುವ ಮೂಲಕ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 830ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.