ಕೋವಿಡ್ ಅಂಕಿಅಂಶ: ದೇಶದಲ್ಲಿ 69,921 ಹೊಸ ಪ್ರಕರಣ, 819 ಸಾವು, ಚೇತರಿಕೆ ಪ್ರಮಾಣ 76.62% !
Team Udayavani, Sep 1, 2020, 12:28 PM IST
ನವದೆಹಲಿ: ದೇಶದಲ್ಲಿ ಸತತವಾಗಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 69,921 ಹೊಸ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಒಟ್ಟಾರೆ ಸೋಂಕಿತರ ಸಮಖ್ಯೆ 3.7 ಮಿಲಿಯನ್ ಗೆ ತಲುಪಿದೆ.
ಆರೋಗ್ಯ ಸಚಿವಾಲಯದ ವರದಿ ಪ್ರಕಾರ ದೇಶದಲ್ಲಿ ಸುಮಾರು 7,85,996 ಸಕ್ರೀಯ ಪ್ರಕರಣಗಳಿವೆ. ಸೋಂಕಿತರಲ್ಲಿ 28,39,88 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಕಳೆದ ಒಂದು ದಿನದಲ್ಲಿ 819 ಜನರು ಕೋವಿಡ್ ಗೆ ಪ್ರಾಣತ್ಯೆಜಿಸಿದ್ದು, ಆ ಮೂಲಕ ಮೃತರ ಸಂಖ್ಯೆ 65,288ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯದ ಅಂಕಿ ಅಂಶ ಪ್ರಕಾರ ಸೋಮವಾರ ಕೋವಿಡ್ ಚೇತರಿಕೆ ಪ್ರಮಾಣ 76.62%ನಷ್ಟಿದೆ. ಮೃತರ ಸಂಖ್ಯೆ 1.78% ಗೆ ಇಳಿಕೆಯಾಗಿದೆ.
ಕಳೆದ 8 ದಿನಗಳಲ್ಲಿ ಸುಮಾರು 5 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅದಾಗ್ಯೂ ಹಲವು ರಾಜ್ಯಗಳಲ್ಲಿ ಸೊಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಉತ್ತರಪ್ರದೇಶ, ಜಾರ್ಖಂಡ್, ಚತ್ತಿಸ್ ಗಡ್, ಒಡಿಶಾ ಗಳಲ್ಲೂ ವೈರಾಣು ಪೀಡಿತರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಸಕ್ರೀಯ ಪ್ರಕರಣಗಳು ಕೂಡ ಹೆಚ್ಚಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.