ದೇಶದಲ್ಲಿ ಕೋವಿಡ್ ಆರ್ಭಟ: 24 ಗಂಟೆಯಲ್ಲಿ 48,513 ಜನರಿಗೆ ಸೊಂಕು, 768 ಸಾವು
Team Udayavani, Jul 29, 2020, 12:41 PM IST
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 15,31,669 ಕ್ಕೆ ತಲುಪಿದ್ದು ಕಳೆದ 24 ಗಂಟೆಗಳಲ್ಲಿ 48,513 ಜನರಿಗೆ ಸೊಂಕು ತಗುಲಿದೆ. ಒಂದೇ ದಿನ 768 ಜನರು ಸೊಂಕಿನ ಕಾರಣದಿಂದ ಮೃತಪಟ್ಟಿದ್ದು ಒಟ್ಟಾರೆ ಬಲಿಯಾದವರ ಸಂಖ್ಯೆ 34,193 ಕ್ಕೆ ಏರಿಕೆಯಾಗಿದೆ.
ವೈರಾಣುವಿಗೆ ತುತ್ತಾದ ಸುಮಾರು 9,88,029 ಜನರು ಗುಣಮುಖರಾಗಿದ್ದು, ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ ಭಾರತದ ಗುಣಮುಖ ಪ್ರಮಾಣ 53% ನಿಂದ ಶೇ 64.4% ಗೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಮಾರು 35,286 ಜನರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಕಳೆದ 6 ದಿನಗಳಿಂದಲೂ 30 ಸಾವಿರಕ್ಕಿಂತ ಹೆಚ್ಚು ಜನರು ಗುಣಮುಖರಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
The total number of COVID19 active cases in India is 5,09,447, discharged/migrated cases 9,88,030 and 34,193 deaths: Ministry of Health https://t.co/A5zewv12fk
— ANI (@ANI) July 29, 2020
ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನ ಕಾರಣಕ್ಕೆ 4,08,855 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬುಧವಾರ ಮಾಹಿತಿ ನೀಡಿದೆ. ಆ ಮೂಲಕ ದೇಶದಲ್ಲಿ ಈವರೆಗೂ 1,77,43,740 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.
The total number of #COVID19 samples tested up to 28th July is 1,77,43,740 including 4,08,855 samples tested yesterday: Indian Council of Medical Research (ICMR) pic.twitter.com/zc0336B7Z8
— ANI (@ANI) July 29, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.