ಕೋವಿಡ್ ವಿರುದ್ಧ ಹೋರಾಟದ ಮುಂಚೂಣಿ ಪಡೆ ಬದಲಿಸಲು ನಿರ್ಧಾರ
Team Udayavani, Apr 9, 2020, 4:17 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪಡೆಯ ಬದಲಿಗೆ ಬೇರೊಂದು ದೊಡ್ಡ ಪಡೆಯನ್ನು ನಿಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಅವರಿಗೆ ಆನ್‌ಲೈನ್ ಮೂಲಕ ತರಬೇತಿಗಾಗಿ, ಇಂಟಿಗ್ರೇಟೆಡ್ ಗವರ್ನಮೆಂಟ್ ಆನ್‌ಲೈನ್ ಟ್ರೈನಿಂಗ್ (ಐಜಿಒಟಿ) ಎಂಬ ವ್ಯವಸ್ಥೆಯಡಿ, ಸಿದ್ಧ ತರಬೇತಿ ಪಠ್ಯವನ್ನು ಈಗಾಗಲೇ ಬಳಕೆಗೆ ತರಲಾಗಿದೆ.
ವೈದ್ಯರು, ಶುಶ್ರೂಷಕರು, ಪ್ಯಾರಾಮೆಡಿಕಲ್ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ, ತಂತ್ರಜ್ಞರು, ಮಿಡ್‌ವೈಫ್ ಗಳು (ಎಎನ್‌ಎಂ), ವಿವಿಧ ರಾಜ್ಯಗಳ ಸರ್ಕಾರಿ ಅಧಿಕಾರಿಗಳು ಹಾಗೂ ನಾಗರಿಕ ಸಂರಕ್ಷಣಾಧಿಕಾರಿಗಳು ಈ ತರಬೇತಿಯನ್ನು ಪಡೆಯಬಹುದು ಎಂದು ಸಿಬ್ಬಂದಿ, ತರಬೇತಿ ನಿರ್ದೇಶನಾಲಯ ಹೇಳಿದೆ.
ರಾಷ್ಟ್ರೀಯ ಕಾರ್ಯಪಡೆ: ಸೋಂಕಿನ ವಿರುದ್ಧದ ಹೋರಾಟಕ್ಕೆ ಪೂರಕವಾದ ಸಂಶೋಧನೆ ನಡೆಸಲು ರಾಷ್ಟ್ರೀಯ ಕಾರ್ಯಪಡೆ ರಚಿಸಿದ್ದು, ಸದಸ್ಯರನ್ನೂ ನೇಮಿಸಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಸಂಶೋಧನಾ ಆದ್ಯತೆಗಳನ್ನು ಗುರುತಿಸಲು, ಸಂಶೋಧನಾ ಅಧ್ಯಯನಗಳನ್ನು ಕೈಗೊಳ್ಳುವ ಉದ್ದೇಶದಿಂದ ಸ್ಥಾಪಿಸಿರುವ ರಾಷ್ಟ್ರೀಯ ಕಾರ್ಯಪಡೆಯನ್ನು (ನ್ಯಾಷನಲ್ ಟಾಸ್ಕ್ ಫೋರ್ಸ್) ಐದು ತಂಡಗಳನ್ನಾಗಿ ವಿಂಗಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.