ಕೋವಿಡ್ -19ಗೆ ಆಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯ ಬಲಿ


Team Udayavani, May 21, 2020, 8:54 AM IST

doctor

ನವದೆಹಲಿ: ಕೋವಿಡ್-19 ಮಹಾಮಾರಿಗೆ ಅಮೆರಿಕಾ ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ ಎಂದು  ಎನ್ ಡಿಟಿವಿ ವರದಿ ತಿಳಿಸಿದೆ.

ಡಾ. ಸುಧೀರ್ ಎಸ್ ಚೌಹಾಣ್ ಕಳೆದ ಕೆಲವು ವಾರಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಆದರೆ ಮೇ 19 ರಂದು  ತೀವ್ರ ಅನಾರೋಗ್ಯದಿಂದ ನಿಧನರಾದರು ಎಂದು ಎಎಪಿಐನ ಮಾಧ್ಯಮ ಸಂಯೋಜಕ ಅಜಯ್ ಘೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ಚೌಹಾನ್ ನ್ಯೂಯಾರ್ಕ್ ನ  ಜಮೈಕಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಮತ್ತು  ಮತ್ತು ಐಎಂ ರೆಸಿಡೆನ್ಸಿಯ ಸಹಾಯಕ ಕಾರ್ಯಕ್ರಮ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಸೌಮ್ಯಸ್ವಭಾವ ಮತ್ತು ಕಾಳಜಿಯುಳ್ಳ ಮನೋಭಾವವನ್ನು ಹೊಂದಿದ್ದರು  ಎಂದು ಮಗಳು ಸ್ನೇಹ ಚೌಹಾನ್ ಎಎಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ಭಾರತೀಯ ಮೂಲದ ವೈದ್ಯರಿಬ್ಬರು(ತಂದೆ-ಮಗಳು) ನ್ಯೂಜೆರ್ಸಿಯಲ್ಲಿ ಕೋವಿಡ್ 19ಗೆ ಬಲಿಯಾಗಿದ್ದರು.

ಈಗಾಗಲೇ ಅಮೆರಿಕಾದಲ್ಲಿ 15 ಲಕ್ಷಕ್ಕಿಂತ ಹೆಚ್ಚು ಜನರಿಗೆ ವೈರಸ್ ತಗುಲಿದ್ದು 94 ಸಾವಿರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ನಗರದಲ್ಲೇ ಅತೀ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು ಇಲ್ಲಿ 28 ಸಾವಿರ ಜನರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.