ಕೋವಿಡ್ ಅಧ್ಯಯನ: ಭಾರತೀಯ ವಿಜ್ಞಾನಿಗಳಿಗೆ ಅಮೆರಿಕ ಬುಲಾವ್‌

Team Udayavani, Aug 23, 2020, 4:28 PM IST

ಕೋವಿಡ್ ಅಧ್ಯಯನ: ಭಾರತೀಯ ವಿಜ್ಞಾನಿಗಳಿಗೆ ಅಮೆರಿಕ ಬುಲಾವ್‌

ನ್ಯೂಯಾರ್ಕ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮನವಿಯ ಹಿನ್ನೆಲೆಯಲ್ಲಿ ಭಾರತ ಸರಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತುಮಾಡಿದ ಬಳಿಕ, ಕೊರೊನಾ ಸೋಂಕು  ಅಧ್ಯಯನಕ್ಕೆ ಭಾರತದ ವಿಜ್ಞಾನಿಗಳನ್ನು ಅಮೆರಿಕ ಆಯ್ಕೆ ಮಾಡಿಕೊಂಡಿದೆ. ಕೋವಿಡ್‌ ವೈರಾಣು ರೋಗಕಾರಕ ಮತ್ತು ರೋಗ ನಿರ್ವಹಣೆಯಲ್ಲಿ ಅತ್ಯಾಧುನಿಕ ಸಂಶೋಧನೆ ನಡೆಸಲು ಭಾರತ ಮತ್ತು ಅಮೆರಿಕ ಸಂಶೋಧಕರ ಎಂಟು ತಂಡಗಳನ್ನು ಆಯ್ಕೆ ಮಾಡಲಾಗಿದೆ.

ಭಾರತ ಮತ್ತು ಅಮೆರಿಕ ಸರಕಾರಗಳು ಜಂಟಿಯಾಗಿ ಧನಸಹಾಯ ನೀಡುವ ಸ್ವಾಯತ್ತ ದ್ವಿಪಕ್ಷೀಯ ಸಂಘಟನೆಯಾದ ಇಂಡೋ-ಯುಎಸ್‌ ಸೈನ್ಸ್ ಆ್ಯಂಡ್‌ ಟೆಕ್ನಾಲಜಿ ಫೋರಂ (ಐಯುಎಸ್‌ಎಸ್‌ಟಿಎಫ್) ಸಂಸ್ಥೆ ಈ ಸಂಶೋಧನೆ ನಡೆಸಲಿದ್ದು, ಸರಕಾರಗಳ ನಡುವೆ ಶೈಕ್ಷಣಿಕ ಮತ್ತು ಕೈಗಾರಿಕೆಗಳಂತಹ ಪರಸ್ಪರ ಕ್ರಿಯೆಯ ಮೂಲಕ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತದೆ.ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್ಟಿ) ಮತ್ತು ಅಮೆರಿಕದ ರಾಜ್ಯ ಇಲಾಖೆ ಆಯಾ ನೋಡಲ್‌ ವಿಭಾಗಗಳನ್ನು ಹೊಂದಿದೆ. ಆ್ಯಂಟಿವೈರಲ್‌ ಲೇಪನ, ರೋಗನಿರೋಧಕ ಮಾಡ್ಯುಲೇಷನ್‌, ತ್ಯಾಜ್ಯ ನೀರಿನಲ್ಲಿ ಸಾರ್ಸ್‌ ಸಿಒವಿ-2 (SARS CoV&2) ಅನ್ನು ಪತ್ತೆಹಚ್ಚಬಹುದಾಗಿದ್ದು, ಔಷಧ ಕ್ಷೇತ್ರಗಳಲ್ಲಿ ತಂಡಗಳು ಸಂಶೋಧನೆ ನಡೆಸಲಿವೆ.

ಕ್ಯೂಬಾ ಲಸಿಕೆ ಕ್ಲಿನಿಕಲ್‌ ಟ್ರಯಲ್‌ ಗೆ : ಹವಾನಾ: ವಿಶ್ವದ ಹಲವು ದೇಶಗಳಂತೆ ಕ್ಯೂಬಾ ಕೂಡ ಕೋವಿಡ್‌ಗೆ ಲಸಿಕೆ ಕಂಡುಹಿಡಿಯುವತ್ತ ಮುಂದಡಿ ಇಟ್ಟಿದೆ. ಮುಂದಿನ ವಾರದಿಂದ ಅದು ಈ ಕುರಿತ ಪ್ರಯೋಗಗಳಲ್ಲಿ ಭಾಗಿಯಾಗಲಿದೆ. ಅಲ್ಲಿನ ಸರಕಾರಿ ಸ್ವಾಮ್ಯದ ಫಿನ್ಲ ಇನ್‌ ಸ್ಟಿಟ್ಯೂಟ್‌ ಪ್ರಯೋಗದಲ್ಲಿ ತೊಡಗಿದೆ. ಸವರಾನಿಟಿ 01 ಹೆಸರಿನ ಈ ಲಸಿಯನ್ನು 19ರಿಂದ 80 ವಯಸ್ಸಿನ 676 ಮಂದಿಯ ಮೇಲೆ ಪ್ರಯೋಗಿಸಲು ಉದ್ದೇಶಿಸಲಾಗಿದೆ. ಆ.24ರಿಂದ ಜ.11ರ ಅವಧಿಯಲ್ಲಿ ಪ್ರಯೋಗ ನಡೆಯಲಿದೆ. ಇದರ ಪ್ರಯೋಗದ ವರದಿ 2021 ಫೆಬ್ರವರಿ ವೇಳೆಗೆ ಲಭ್ಯವಾಗಲಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕ್ಯೂಬಾದಲ್ಲಿ ಲಸಿಕೆ ಸಂಶೋಧನೆಯನ್ನು ತ್ವರಿತಗೊಳಿಸುವ ಉದ್ದೇಶದಿಂದ ಕ್ಯೂಬಾ ಅಧ್ಯಕ್ಷ ಮೈಗುಲ್‌ ಡೈಜ್‌ ಕೆನೆಲ್‌ ಅವರು ಲಸಿಕೆ ತಯಾರಕರು ಮತ್ತು ಸಂಶೋಧಕರನ್ನು ಸೋಮವಾರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಅಮೆರಿಕದೊಂದಿಗಿನ ಜಟಾಪಟಿ ಕಾರಣದಿಂದ ಕ್ಯೂಬಾಕ್ಕೆ ಔಷಧ ಮಾರಾಟ ಮಾಡಲೂ ವಿವಿಧ ದೇಶಗಳಿಗೂ ಸಾಧ್ಯವಾಗುತ್ತಿಲ್ಲ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.