ಒಮ್ಮೆ ಸೋಂಕು ತಗಲಿದವರಿಗೆ ಮತ್ತೆ ತಗಲಬಹುದೇ ಈ ಸೋಂಕು?
Team Udayavani, Apr 7, 2020, 7:24 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಸೋಂಕಿನಿಂದ ಒಮ್ಮೆ ಗುಣಮುಖರಾದವರಿಗೆ ಮತ್ತೆ ಸೋಂಕು ತಗಲಬಹುದೇ ಎಂಬ ಚರ್ಚೆ ಈಗ ಚಾಲ್ತಿಯಲ್ಲಿದೆ. ಅದಕ್ಕೆ ಪೂರಕವಾಗಿ ಚೀನ ಮತ್ತು ಜಪಾನ್‌ನಲ್ಲಿ ಸೋಂಕಿತರ ಮತ್ತೆ ಸೋಂಕಿಗೊಳಗಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.
ಇದನ್ನು ಕೆಲವು ವಿಜ್ಞಾನಿಗಳೂ ಅನುಮೋದಿಸಿದ್ದಾರೆ. ಕೋವಿಡ್ 19 ಸೋಂಕು ಈ ವೈರಸ್ ವಿರುದ್ಧದ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುವುದರಿಂದ ಮತ್ತೆ ಸೋಂಕು ತಗಲುವ ಸಾಧ್ಯತೆಗಳು ಇವೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲ ವಿಜ್ಞಾನಿಗಳು ಇದನ್ನು ಅಲ್ಲಗಳೆದಿದ್ದಾರೆ.
ಸಾಮಾನ್ಯವಾಗಿ ವೈರಸ್‌ಗಳು ಮಾನವನ ದೇಹ ಸೇರಿದ ಮೇಲೆ ವಂಶವಾಹಿಗಳ ಮತ್ತು ಆಕಾರದಲ್ಲಿ ಬದಲಾವಣೆ ಹೊಂದುತ್ತವೆ. ಇದರಿಂದ ಅವಕ್ಕೆ ದೇಹದ ಜೀವನಿರೋಧಕ ಶಕ್ತಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.