ಇಟಲಿ: ಆತಂಕದ ನಡುವೆಯೇ ಲಾಕ್‌ಡೌನ್‌ ತೆರವಿಗೆ ಸಜ್ಜು


Team Udayavani, May 3, 2020, 4:52 PM IST

ಅಮೆರಿಕ: ನ್ಯೂ ಬ್ರೌನ್‌ಫೆಲ್ಸ್‌ನಲ್ಲಿರುವ ಡ್ರೈವ್‌ ಇನ್‌ ಥಿಯೇಟರ್‌ ಒಂದರಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಕಾರಿನ ಢಿಕ್ಕಿಯಲ್ಲೇ ಕುಳಿತು ಸಿನೆಮಾ ವೀಕ್ಷಿಸಿದರು.

ಅಮೆರಿಕ: ನ್ಯೂ ಬ್ರೌನ್‌ಫೆಲ್ಸ್‌ನಲ್ಲಿರುವ ಡ್ರೈವ್‌ ಇನ್‌ ಥಿಯೇಟರ್‌ ಒಂದರಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಕಾರಿನ ಢಿಕ್ಕಿಯಲ್ಲೇ ಕುಳಿತು ಸಿನೆಮಾ ವೀಕ್ಷಿಸಿದರು.

ಇಟಲಿ: ಎರಡು ತಿಂಗಳ ಬಳಿಕ ಲಾಕ್‌ಡೌನ್‌ ಸಂಪೂರ್ಣ ತೆರವಿಗೆ ಇಟಲಿ ಸಿದ್ಧತೆ ಪೂರ್ಣಗೊಳಿಸಿದೆ. ಮೇ 4ರಿಂದ ಕೈಗಾರಿಕೆಗಳೂ ಸೇರಿದಂತೆ ಇನ್ನಿತರ ಚಟುವಟಿಕೆಗಳು ಪುನರಾರಂಭಗೊಳ್ಳಲಿದೆ. ಈ ಕುರಿತು ಪ್ರಧಾನಿ ಗ್ಯುಸೆಪ್ಪ್  ಕಾಂಟೆ, ದೇಶವನ್ನು ಲಾಕ್‌ಡೌನ್‌ ನಿಂದ ತೆರವುಗೊಳಿಸುವತ್ತ ಕಾರ್ಯೋನ್ಮುಖವಾಗಿ ದ್ದೇವೆ. ಹಾಗೆಂದು ನಾವು ಬಿಕ್ಕಟ್ಟಿನಿಂದ ಸಂಪೂರ್ಣವಾಗಿ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಸೋಂಕಿನೊಟ್ಟಿಗೆ ಜೀವನ ನಡೆಸಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಪ್ರತಿಯೊಬ್ಬರೂ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು ಎಂದಿದ್ದಾರೆ. ಸುಮಾರು 45 ಲಕ್ಷ ಕಾರ್ಮಿಕರು ಸೋಮವಾರದಿಂದ ಕೆಲಸಕ್ಕೆ ಸಜ್ಜುಗೊಳ್ಳುತ್ತಿದ್ದಾರೆ. ಸಂಪೂರ್ಣ ಲಾಕ್‌ಡೌನ್‌ ಮತ್ತೆ ಸೋಂಕಿಗೆ ಕಾರಣವಾಗ ಬಹುದೇ ಎಂಬ ಆತಂಕದಿಂದ ಜನರೇ ಹೊರ ಬರಲು ಒಪ್ಪುತ್ತಿಲ್ಲ.

ಉದ್ಯಾನವನಗಳು ತೆರವುಗೊಳ್ಳಲಿದ್ದು, ಧಾರ್ಮಿಕ ಸಮಾರಂಭಗಳ ಆಯೋಜನೆಗೆ ನಿರ್ಬಂಧವಿದೆ. ಮ್ಯೂಸಿಯಂ, ಗ್ರಂಥಾಲಯಗಳು ಮೇ 18 ರಿಂದ ಪ್ರಾರಂಭಗೊಳ್ಳಲಿವೆ. ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಜೂನ್‌ ಮೊದಲ ವಾರದಿಂದ ಹಾಗೂ ಶಾಲಾ-ಕಾಲೇಜುಗಳು ಸೆಪ್ಟಂಬರ್‌ ಬಳಿಕ ಆರಂಭಗೊಳ್ಳುವ ನಿರೀಕ್ಷೆಯಿದೆ.
ಯುರೋಝೋನ್‌ನ ಹಲವು ರಾಷ್ಟ್ರ ಗಳೂ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಈ ಒತ್ತಡವೂ ಏಕಾಏಕಿ ಲಾಕ್‌ಡೌನ್‌ ತೆರವಿಗೆ ಕಾರಣ ಎನ್ನಲಾಗುತ್ತಿದೆ. ಈ ಮಧ್ಯೆಯೇ ಪ್ರಧಾನಿ ನಿಲುವಿಗೆ ಜನರಿಂದ ಅಸಮಾಧಾನವೂ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.