ಜಪಾನ್‌ನಲ್ಲಿ ಕೋವಿಡ್ ತುರ್ತು ಪರಿಸ್ಥಿತಿ?

Team Udayavani, Apr 7, 2020, 5:58 AM IST

ಜಪಾನ್‌ನಲ್ಲಿ ಕೋವಿಡ್ ತುರ್ತು ಪರಿಸ್ಥಿತಿ?

ಟೊಕಿಯೋ: ಜಪಾನ್‌ನಲ್ಲಿ ವೈರಸ್‌ ವೇಗವಾಗಿ ಎಲ್ಲೆಡೆ ಹರಡುತ್ತಿರುವುದರಿಂದ, ಪ್ರಧಾನಿ

ಶಿನೋ ಅಬೇ ಅವರು ದೇಶದ ಪ್ರಮುಖ ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸುವ ಚಿಂತನೆಯಲ್ಲಿದ್ದಾರೆ.

ಸೋಮವಾರ ಶಿಬೇ ಈ ಬಗ್ಗೆ ಜಪಾನಿನ ಪ್ರಮುಖ ಪ್ರಾಂತ್ಯಗಳಿಗೆ ಪ್ರಸ್ತಾವನೆ ನೀಡಿದ್ದು, ಇದೇ ವೇಳೆ 1 ಟ್ರಿಲಿಯನ್‌ ಡಾಲರ್‌ ವಿಶೇಷ ಪ್ಯಾಕೇಜ್‌ ಕೂಡ ಘೋಷಿಸಿದ್ದಾರೆ.

ಐರೋಪ್ಯ ಒಕ್ಕೂಟದಲ್ಲಿ 50 ಸಾವಿರ ಸಾವು
ಐರೋಪ್ಯ ಒಕ್ಕೂಟದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 6.75 ಲಕ್ಷ ಸೋಂಕಿತರು ಕಂಡು ಬಂದಿದ್ದಾರೆ. ಈ ಪೈಕಿ ಇಟಲಿಯಲ್ಲಿ 15,877, ಸ್ಪೇನ್‌-13,055, ಫ್ರಾನ್ಸ್‌-8,078, ಬ್ರಿಟನ್‌-4,934 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಸ್ಪೇನ್‌ನಲ್ಲಿ 637 ಸಾವು: ಸ್ಪೇನ್‌ನಲ್ಲಿ ಸೋಮವಾರ 637 ಮಂದಿ ಮೃತಪಟ್ಟಿದ್ದಾರೆ. ಸತತ 4ನೇ ದಿನ ಸಾವಿನ ಪ್ರಮಾಣ ತುಸು ಇಳಿಕೆಯಾಗಿದೆ. ಇದು ಕಳೆದ 13 ದಿನದಲ್ಲಿ ಅತಿ ಕಡಿಮೆಯಾಗಿದೆ. ಸೋಂಕಿತರ ಸಂಖ್ಯೆ ಕೂಡ ತುಸು ಇಳಿಕೆಯಾಗಿದೆ.

ಆರ್ಥಿಕ ಬಿಕ್ಕಟ್ಟು: ಫ್ರಾನ್ಸ್‌ನಲ್ಲಿ 2ನೇ ಮಹಾಯುದ್ಧ ಬಳಿಕ ಇದೇ ಮೊದಲ ಬಾರಿ ದೊಡ್ಡ ಪ್ರಮಾಣದ ಆರ್ಥಿಕ ಹಿಂಜರಿತ ಉಂಟಾಗಲಿದೆ ಅಲ್ಲಿನ ಸರಕಾರ ಆತಂಕ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.