ಮಾಸ್ಕ್ ಧರಿಸದಿದ್ದರೇ 2 ವರ್ಷ ಜೈಲು, 1 ಲಕ್ಷ ದಂಡ: ಸುಗ್ರಿವಾಜ್ಞೆ ಜಾರಿಗೆ ತಂದ ಈ ರಾಜ್ಯ !
Team Udayavani, Jul 24, 2020, 8:10 AM IST
ರಾಂಚಿ: ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸದ ಮಾತ್ರವಲ್ಲದೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಓಡಾಡುವ ವ್ಯಕ್ತಿಗಳಿಗೆ 2 ವರ್ಷದವರೆಗೂ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಲಾಗುವುದು ಎಂದು ಜಾರ್ಖಂಡ್ ನ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ‘ಸಾಂಕ್ರಮಿಕ ರೋಗದ ಸುಗ್ರಿವಾಜ್ಞೆ 2020ಕ್ಕೆ’ ಅನುಮೋದನೆ ನೀಡಲಾಗಿದ್ದು ಹೊಸ ನಿಯಮದ ಪ್ರಕಾರ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ವ್ಯಕ್ತಿಗಳಿಗೆ 2 ವರ್ಷ ಜೈಲು ಮತ್ತು 1ಲಕ್ಷ ದಂಡ ಶಿಕ್ಷೆ ವಿಧಿಸಬಹುದಾಗಿದೆ.
ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಸರ್ಕಾರ ಹೊರಡಿಸಿದ ನಿರ್ದೇಶನಗಳನ್ನು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸುವ ಉದ್ದೇಶವನ್ನು ಈ ಸುಗ್ರೀವಾಜ್ಞೆ ಹೊಂದಿದೆ.
ಜಾರ್ಖಂಡ್ ರಾಜ್ಯದಲ್ಲಿ ಒಟ್ಟು 6,682 ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಈವರೆಗೆ ಅರವತ್ತನಾಲ್ಕು ಜನರು ಈ ಮಾರಕ ವೈರಸ್ ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.