ಕೊಪ್ಪಳ: ಇಂದು 198 ಜನರಿಗೆ ಕೋವಿಡ್: 4 ಸಾವು, ಸೊಂಕಿತರ ಸಂಖ್ಯೆ 7751ಕ್ಕೆ ಏರಿಕೆ !
Team Udayavani, Sep 5, 2020, 8:14 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದ್ದು, ಶನಿವಾರ ಸೋಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆಯು 172ಕ್ಕೆ ಏರಿಕೆಯಾಗಿದೆ. ಇನ್ನೂ ಇದೇ ದಿನದಂದು 198 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆಯು 7751ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಶನಿವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕಿನಲ್ಲಿ 84, ಕೊಪ್ಪಳ ತಾಲೂಕಿನಲ್ಲಿ 65, ಕುಷ್ಟಗಿ ತಾಲೂಕಿನಲ್ಲಿ 27, ಯಲಬುರ್ಗಾ ತಾಲೂಕಿನಲ್ಲಿ 22 ಸೇರಿ 198 ಜನರಿಗೆ ಸೋಂಕು ತಗುಲಿದೆ. ಇನ್ನೂ ಒಟ್ಟಾರೆ ಸೋಂಕಿತರ ಲೆಕ್ಕಾಚಾರ ಗಮನಿಸಿದರೆ ಗಂಗಾವತಿ- 3772, ಕೊಪ್ಪಳ-2368, ಕುಷ್ಟಗಿ 916, ಯಲಬುರ್ಗಾ- 695 ಸೇರಿ ಒಟ್ಟಾರೆ 7751ಕ್ಕೆ ಏರಿಕೆಯಾಗಿದೆ.
ಇವರಲ್ಲಿ 172 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಇದೇ ದಿನದಂದು 190 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಒಟ್ಟಾರೆ ಈವರೆಗೂ 5732 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 144 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದು, ಒಟ್ಟಾರೆ 1552 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.