ಲಾಕ್‌ಡೌನ್ ಸಡಿಲಿಕೆ: ವ್ಯಾಪಿಸುತ್ತಿರುವ ಸೋಂಕು
Team Udayavani, Jun 20, 2020, 12:24 PM IST
ನ್ಯೂಯಾರ್ಕ್: ಲಾಕ್‌ಡೌನ್ ಸಡಿಲಿಕೆ ಬಳಿಕ ಆ್ಯಪಲ್ ಎಲೆಕ್ಟ್ರಾನಿಕ್ಸ್ ಮಳಿಗೆಯೊಂದರ ಎದುರು ಖರೀದಿಗಾಗಿ ನಿಂತಿರುವ ಗ್ರಾಹಕರು.
ವಾಷಿಂಗ್ಟ್ ನ್: ಆರ್ಥಿಕ ಚೇತರಿಕೆ ದೃಷ್ಟಿಯಿಂದ ಕೋವಿಡ್ ವೈರಸ್ ಕಾಣಿಸಿಕೊಂಡ ಜಗತ್ತಿನ ಎಲ್ಲ ರಾಷ್ಟ್ರಗಳಲ್ಲೂ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ಇನ್ನೊಂದೆಡೆ ಪ್ರಪಂಚಾದ್ಯಂತ ಕೋವಿಡ್ -19 ಸೋಂಕು ವ್ಯಾಪಿಸುವಿಕೆ ಮುಂದುವರಿದಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ಜಗತ್ತಿನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 86 ಲಕ್ಷ ದಾಟಿದೆ.
ಕೊರೊನಾ ವೈರಸ್‌ನ ತವರೂರಾದ ಚೀನ, ಯುರೋಪ್ ರಾಷ್ಟ್ರಗಳಲ್ಲಿ ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಶುಕ್ರವಾರ ಮಧ್ಯಾಹ್ನದ ವೇಳೆಗೆ ಕೋವಿಡ್ ಸೋಂಕಿತರ ಸಂಖ್ಯೆ ಜಗತ್ತಿನಲ್ಲಿ 86,02,416ಕ್ಕೂ ಅಧಿಕವಾಗಿದೆ. ಅಲ್ಲದೆ 4,56,802 ಮಂದಿ ಕೋವಿಡ್ -19 ಸೋಂಕಿಗೆ ಬಲಿ ಯಾಗಿದ್ದಾರೆ. ಈ ವರೆಗೆ ಜಗತ್ತಿನಲ್ಲಿ 45,52,526 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 35,93,088 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪಟ್ಟಿಯಲ್ಲಿ ಮುಂದಿರುವ ಅಮೆರಿಕದಲ್ಲಿ ಈ ವರೆಗೆ 22,63,982 ಪ್ರಕರಣಗಳು ಪತ್ತೆಯಾಗಿವೆ. ಅನಂತರದ ಸ್ಥಾನಗಳಲ್ಲಿ ಕ್ರಮವಾಗಿ ಬ್ರಜಿಲ್, ರಷ್ಯಾ, ಭಾರತ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.