ಮಿಸ್ ಇಂಗ್ಲೆಂಡ್ ಈಗ ವೈದ್ಯೆ
Team Udayavani, Apr 8, 2020, 2:20 PM IST
ಲಂಡನ್: 2019 ರಲ್ಲಿ ಮಿಸ್ ಇಂಗ್ಲೆಂಡ್ ಕಿರೀಟವನ್ನು ಪಡೆದ ಸೌಂದರ್ಯ ರಾಣಿ ಜಗತ್ತಿಗೆ ಕೋವಿಡ್-19 ರ ಸಂದರ್ಭದಲ್ಲಿ ವೈದ್ಯರಾಗಿ ವೃತ್ತಿಜೀವನ ಆರಂಭಿಸಲು ನಿರ್ಧರಿಸಿದ್ದಾರೆ.
ಭಾಷಾ ಮುಖರ್ಜಿ ಅವರು ಡಿಸೆಂಬರ್2019ರಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯ ಸಮಯದಲ್ಲಿ ಕಿರಿಯ ವೈದ್ಯರಾಗಿ ವೃತ್ತಿಜೀವನದಲ್ಲಿದ್ದರು. ಮಿಸ್ ಇಂಗ್ಲೆಂಡ್ ಗೆದ್ದ ಅನಂತರ ಮುಖರ್ಜಿ ವೃತ್ತಿ ಜೀವನದಿಂದ ನಿವೃತ್ತಿ ಪಡೆದಿದ್ದರು.
ಆದರೆ ಕೋವಿಡ್-19 ಸೋಂಕಿನಿಂದ ಇಂಗ್ಲೆಂಡಿನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ವೈದ್ಯರ ಸೇವೆ ಅಗತ್ಯವಿದೆ. ಹಾಗಾಗಿ ಮುಖರ್ಜಿ ತನ್ನ ಹಳೆಯ ಆಸ್ಪತ್ರೆಯಲ್ಲೇ ಮಾಜಿ ಸಹೋದ್ಯೋಗಿಗಳ ಜತೆ ಕರ್ತವ್ಯ ನಿರತರಾಗಿದ್ದಾರೆ.
ಮಿಸ್ ಇಂಗ್ಲೆಂಡ್ ಆಗಿದ್ದ ನನಗೆ ಇಂಗ್ಲೆಂಡ್ ನ ಸೇವೆ ಮಾಡಲು ಇದಕ್ಕಿಂತ ದೊಡ್ಡ ಅವಕಾಶ ಮತ್ತೂಂದಿಲ್ಲ. ಹಾಗಾಗಿ ಈ ಮಾನವೀಯ ಕೆಲಸಕ್ಕೂ ಮಿಸ್ ಇಂಗ್ಲೆಂಡ್ ಕಿರೀಟಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಫ್ರಿಕಾ, ಟರ್ಕಿ, ಭಾರತ, ಪಾಕಿಸ್ಥಾನ ಮತ್ತು ಹಲವು ರಾಷ್ಟ್ರಗಳಿಂದ ದತ್ತಿ ಸಂಸ್ಥೆಗಳಿಗೆ ರಾಯಭಾರಿಯಾಗಿ ಆಹ್ವಾನಿಸಲಾಗಿತ್ತು. ಮಾರ್ಚ್‌ನಲ್ಲಿ ಕೋವೆಂಟ್ರಿ ಮರ್ಸಿಯಾ ಲಯನ್ಸ್ ಕ್ಲಬ್ ಪರವಾಗಿ ನಾಲ್ಕು ವಾರಗಳ ಕಾಲ ಭಾಷಾ ಭಾರತದಲ್ಲಿದ್ದರು.
ಅಭಿವೃದ್ಧಿ ಮತ್ತು ಸಮುದಾಯದ ರಾಯಭಾರಿಯಾಗಿ ಶಾಲೆ ಬಿಟ್ಟ ಹುಡುಗಿಯರ ಮನೆಗೆ ಆರ್ಥಿಕ ಸಹಾಯವನ್ನೂ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.