ಕೋವಿಡ್ 19; 65ವರ್ಷದ ನಿವೃತ್ತ ಬಿಎಸ್ ಎಫ್ ವ್ಯಕ್ತಿ ಸಾವು, ಈಶಾನ್ಯ ರಾಜ್ಯದಲ್ಲಿ ಮೊದಲ ಸಾವು

ಫೈಜುಲ್ ಅವರಿಗೆ ಕೋವಿಡ್ 19 ವೈರಸ್ ಇದ್ದಿರುವುದು ಮಂಗಳವಾರ ದೃಢಪಟ್ಟಿತ್ತು.

Team Udayavani, Apr 10, 2020, 10:04 AM IST

65ವರ್ಷದ ನಿವೃತ್ತ ಬಿಎಸ್ ಎಫ್ ವ್ಯಕ್ತಿ ಸಾವು, ಈಶಾನ್ಯ ರಾಜ್ಯದಲ್ಲಿ ಮೊದಲ ಸಾವು

Representative Image

ನವದೆಹಲಿ:ಮಾರಣಾಂತಿಕ ಕೋವಿಡ್ 19 ವೈರಸ್ ಗೆ 65 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಅಸ್ಸಾಂ ರಾಜ್ಯದಲ್ಲಿ ಸಾವನ್ನಪ್ಪುವ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಕೋವಿಡ್ ಸೋಂಕಿಗೆ ಮೊದಲ ಬಲಿಯಾದಂತಾಗಿದೆ ಎಂದು ವರದಿ ತಿಳಿಸಿದೆ.

“ಇದೊಂದು ತುಂಬಾ ದುಃಖದ ಸಂಗತಿ, ಅಸ್ಸಾಂನ ಫೈಜುಲ್ ಹಾಖ್ವಿ ಬಾರ್ಭಾಯನ್ (65ವರ್ಷ) ಹೈಲಾಕಾಂಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ತಿಳಿಸಲು ವಿಷಾದಪಡುತ್ತೇನೆ. ಅವರ ಕುಟುಂಬ ಧೈರ್ಯ ತಂದುಕೊಳ್ಳಲಿ” ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ್ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.

65ವರ್ಷದ ನಿವೃತ್ತ ಬಿಎಸ್ ಎಫ್ ಯೋಧರಾಗಿದ್ದ ಫೈಜುಲ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಸಂಜೆ ಬಳಿಕ ಎಸ್ ಎಂ ಸಿಎಚ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಫೈಜುಲ್ ಅವರಿಗೆ ಕೋವಿಡ್ 19 ವೈರಸ್ ಇದ್ದಿರುವುದು ಮಂಗಳವಾರ ದೃಢಪಟ್ಟಿತ್ತು. ಈ ವ್ಯಕ್ತಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡಿದ್ದರು. ನವದೆಹಲಿಗೆ ಆಗಮಿಸುವ ಮುನ್ನ ಸೌದಿ ಅರೇಬಿಯಾಕ್ಕೆ ಭೇಟಿ ಕೊಟ್ಟಿರುವುದಾಗಿ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.