ಬೆಳ್ತಂಗಡಿಯ ಕರಾಯದ ಕೋವಿಡ್ ಸೋಂಕಿತ ಗುಣಮುಖ; ಇನ್ನೂ 7 ಮಂದಿಗೆ ನಡೆಯುತ್ತಿದೆ ಚಿಕಿತ್ಸೆ
Team Udayavani, Apr 10, 2020, 8:29 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಕೋವಿಡ್ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕ ಗುಣಮುಖರಾದವರು.
ಈ ಯುವಕ ಮಾ.21 ರಂದು ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಮೂಲಕ ಕರಾಯಕ್ಕೆ ಬಂದಿದ್ದರು. ಮಾ.24ಕ್ಕೆ ಜ್ವರದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಇವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ಸೋಂಕು ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು.
ಬಳಿಕ ಈ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗಿತ್ತು. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಯುವಕನ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಎರಡು ಬಾರಿಯೂ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಈತನನ್ನು ಇದೀಗ ಗುಣಮುಖಗೊಂಡಿದ್ದಾನೆ ಎಂದು ಘೋಷಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.