24 ಗಂಟೆಗಳಲ್ಲಿ 48 ಸಾವಿರ ಜನರಿಗೆ ಸೋಂಕು: ಗುಣಮುಖ ಪ್ರಮಾಣ 63.91%

Team Udayavani, Jul 26, 2020, 12:05 PM IST

covid19

ನವದೆಹಲಿ; ದೇಶದಲ್ಲಿ ಕೋವಿಡ್ ಸೋಂಕಿಗೆ ಒಳಗಾಗುವವರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 48 ಸಾವಿರ ಜನರಿಗೆ ಪಾಸಿಟಿವ್ ವರದಿ ಬಂದಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13.85 ಲಕ್ಷಕ್ಕೆ ತಲುಪಿದೆ ಎಮದು ವರದಿ ತಿಳಿಸಿದೆ.

ಮಾತ್ರವಲ್ಲದೆ ಒಂದೇ ದಿನ ದೇಶದ ವಿವಿಧೆಡೆ 705 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಪ್ರಮಾಣ 32,063ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ ಭಾರತದಲ್ಲಿ 4,67,882 ಸಕ್ರೀಯ ಪ್ರಕರಣಗಳಿದ್ದು, 8,85,577 (63.91%) ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಜುಲೈ 25 ರವರೆಗೂ ಸುಮಾರು 1,62,91,331 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಇದರಲ್ಲಿ ಶನಿವಾರ ಒಂದೇ ದಿನ 4,4,263 ಜನರ ಗಂಟು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಸತತ ನಾಲ್ಕು ದಿನಗಳಿಂದ 45 ಸಾವಿರಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.