ಕೋವಿಡ್‌ ಸೋಂಕಿಗೆ ತಡೆ; ಕಜಕಿಸ್ಥಾನಕ್ಕೆ ವಿಶ್ವಾಸ

ವೈದ್ಯಕೀಯ ವಲಯದಿಂದ ಯಶಸ್ವಿ ನಿರ್ವಹಣೆ

Team Udayavani, Jul 10, 2020, 9:10 AM IST

ಕೋವಿಡ್‌ ಸೋಂಕಿಗೆ ತಡೆ; ಕಜಕಿಸ್ಥಾನಕ್ಕೆ ವಿಶ್ವಾಸ

ನೂರ್‌ ಸುಲ್ತಾನ್‌: ರಾಜಧಾನಿಯ ಮಾರುಕಟ್ಟೆಯೊಂದರ ಎದುರು ನಿಂತ ಗ್ರಾಹಕರು.

ಅಸ್ತಾನಾ : ಚೀನ ಹರಡಿದ್ದ ಕೋವಿಡ್ ವೈರಸ್‌ ನಿಂದ ಇಡೀ ಜಗತ್ತಿನ ಆರ್ಥಿಕತೆಯೇ ತತ್ತರಿಸಿ ಕುಸಿತದ ದವಡೆಗೆ ಸಿಲುಕಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಆರ್ಥಿಕ ಹಿಂಜರಿತದ ಜತೆಗೆ ಏತ್ಮನಧ್ಯೆ ಎದುರಾಗಿರುವ ಸೋಂಕಿನಿಂದಾಗಿ ಸಾಮಾಜಿಕ ಅಭದ್ರತೆಯೂ ಕಾಡುತ್ತಿದೆ. ಅದರಲ್ಲಂತೂ ಹಿಂದುಳಿದ ದೇಶಗಳ ಪರಿಸ್ಥಿತಿ ಈ ಸಾಂಕ್ರಾಮಿಕ ಪಿಡುಗಿನಿಂದ ಮತ್ತಷ್ಟು ಹೀನಾಯವಾಗಿದ್ದು, ಸೋಂಕು ಬಿಕ್ಕಟ್ಟನ್ನು ನಿರ್ವಹಿಸಲು ಅಗತ್ಯ ಇರುವ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕೋವಿಡ್‌-19 ಬಿಕ್ಕಟ್ಟಿನಿಂದ ಹಣ ದುಬ್ಬರ, ನಷ್ಟ, ಉದ್ಯೋಗ ಸೇರಿದಂತೆ ನಾನಾ ಸಮಸ್ಯೆಗಳ ಸಿಲುಕಿ ಪರದಾಡುತ್ತಿರುವ ಈ ಪರಿಸ್ಥಿತಿ ನಡುವೆಯೇ ಕಜಕಿಸ್ಥಾನ ದೇಶ ಮಾತ್ರ ಬಿಕ್ಕಟ್ಟನ್ನು ಎದುರಿಸಲು ನಾವು ಸಮರ್ಥರಾಗಿದ್ದೇವೆ ಎಂಬ ವಿಶ್ವಾಸವನ್ನು ಹೊಂದಿದೆ.

ಪರಿಣಾಮಕಾರಿ ನಿರ್ವಹಣೆ
ಹಲವು ದೇಶಗಳಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಚಿಕಿತ್ಸೆಗೆ ನಿರ್ದಿಷ್ಟ ಸವಲತ್ತುಗಳಿಲ್ಲದೇ ಆರೋಗ್ಯ ವ್ಯವಸ್ಥೆ ಕೆಟ್ಟದಾಗಿದೆ. ಕೊರೊನಾ ಪ್ರಾರಂಭವಾದಗಿನಿಂದ ಈ ಮಾತುಗಳು ಕೇಳಿ ಬರುತ್ತಲೇ ಇವೆ. ಆದರೆ ಕಜಕಿಸ್ಥಾನದ ಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದ್ದು, ವಾಸ್ತವದ ಸ್ಥಿತಿ ಬೇರೆಯೇ ಇದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಧೃತಿಗೆೆಡದ ಕಝಕಿಸ್ತಾನದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದು, ವ್ಯವಸ್ಥಿತವಾಗಿ ಚಿಕಿತ್ಸೆ ಮತ್ತು ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದೆ. ಸರಾಸರಿ 1ಲಕ್ಷ ಜನರಲ್ಲಿ 90 ಸಾವಿರ ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸುತ್ತಿದ್ದು, ತ್ವರಿತವಾಗಿ ಸೋಂಕು ಮೂಲ ಪತ್ತೆ ಮಾಡುವಲ್ಲಿ ಅಗತ್ಯವಿರುವ ಕ್ರಮಗಳನ್ನು ದೇಶ ಜಾರಿ ಮಾಡಿದೆ. ಫ್ರಾನ್ಸ್, ಜರ್ಮನಿ, ಕೆನಡಾ ಮತ್ತು ಇತರ ಹಲವು ದೇಶಗಳು ನಡೆಸುವುದಕ್ಕಿಂತ ಅತೀ ಹೆಚ್ಚು ಸೋಂಕು ಪರೀಕ್ಷೆಗಳನ್ನು ಕಜಕಿಸ್ಥಾನನಡೆಸುತ್ತಿದೆ. ಅಲ್ಲಿ ಸರಿಸುಮಾರು 1,400 ಹೊಸ ಪ್ರಕರಣಗಳು ದಾಖಲಾಗುತ್ತಿದೆ. ಸೋಂಕು ಏರಿಕೆ ಪ್ರಮಾಣ ಶೇ.3ರಷ್ಟಿದೆ. ಇಲ್ಲಿಯವರೆಗೆ ದೇಶದಲ್ಲಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 23 ಸಾವಿರದಷ್ಟು ಪ್ರಕರಣಗಳು ಲಕ್ಷಣ ರಹಿತವಾಗಿವೆ. ಬಿಕ್ಕಟ್ಟು ತಡೆಯುವ ವಿಶ್ವಾಸವನ್ನು ಅಲ್ಲಿನ ಸರಕಾರ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.