Lockdown 3.0: ಕರ್ನಾಟಕದ ಯಾವ ಜಿಲ್ಲೆ ರೆಡ್ ಹಾಗೂ ಗ್ರೀನ್, ಆರೆಂಜ್ ಜೋನ್ ಗೊತ್ತಾ?
ಕರ್ನಾಟಕದ ರಾಜ್ಯಗಳಲ್ಲಿ ಯಾವ ಜಿಲ್ಲೆ ರೆಡ್ ಜೋನ್, ಯಾವ ಜಿಲ್ಲೆ ಗ್ರೀನ್ ಹಾಗೂ ಆರೆಂಜ್ ವಲಯ ಎಂಬ ವಿವರ ಇಲ್ಲಿದೆ.
Team Udayavani, May 1, 2020, 9:15 PM IST
ಮಣಿಪಾಲ: ಕೋವಿಡ್ 19 ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ 2ನೇ ಹಂತದ ಲಾಕ್ ಡೌನ್ ಮೇ 3ರಂದು ಅಂತ್ಯಗೊಳ್ಳಲಿದ್ದು, ಇದೀಗ ಮೂರನೇ ಹಂತದಲ್ಲಿ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸುವಂತೆ ಶುಕ್ರವಾರ ಕೇಂದ್ರ ಸರ್ಕಾರ ತಿಳಿಸಿದೆ.
ಮೂರನೇ ಬಾರಿಯ ಲಾಕ್ ಡೌನ್ ನಲ್ಲಿ ರೆಡ್, ಹಸಿರು ಮತ್ತು ಆರೆಂಜ್ ಜೋನ್ ಎಂದು ಈಗಾಗಲೇ ಮೂರು ಹಂತಗಳನ್ನು ಗುರುತಿಸಿದೆ. ಆ ನಿಟ್ಟಿನಲ್ಲಿ ಹಸಿರು ವಲಯ ಮತ್ತು ಆರೆಂಜ್ ವಲಯಕ್ಕೆ ಇನ್ನಷ್ಟು ರಿಯಾಯ್ತಿಗಳನ್ನು ನೀಡಿದ್ದು, ರೆಡ್ ಜೋನ್ ನಲ್ಲಿ ಮಾತ್ರ ನಿರ್ಬಂಧ ಮುಂದುವರಿಯಲಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಗಳಲ್ಲಿ ಯಾವ ಜಿಲ್ಲೆ ರೆಡ್ ಜೋನ್, ಯಾವ ಜಿಲ್ಲೆ ಗ್ರೀನ್ ಹಾಗೂ ಆರೆಂಜ್ ವಲಯ ಎಂಬ ವಿವರ ಇಲ್ಲಿದೆ.
ರೆಡ್ ಜೋನ್:
ಬೆಂಗಳೂರು ನಗರ, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ,
ಆರೆಂಜ್ ಜೋನ್:
ಬೆಳಗಾವಿ, ವಿಜಯ್ ಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರಕನ್ನಡ, ತುಮಕೂರು.
ಗ್ರೀನ್ ಜೋನ್:
ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ್, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.