ಮತ್ತೆ ಜಗತ್ತನ್ನು ಎಚ್ಚರಿಸಿದ ಲಿವಿಟ್‌ ಚೀನ ಮುಗಿಯಿತು,ಇನ್ನು ಅಮೇರಿಕ !

Team Udayavani, Mar 31, 2020, 1:30 PM IST

ಮತ್ತೆ ಜಗತ್ತನ್ನು ಎಚ್ಚರಿಸಿದ ಲಿವಿಟ್‌ ಚೀನ ಮುಗಿಯಿತು,ಇನ್ನು ಅಮೇರಿಕ !

‌ಮಣಿಪಾಲ: ಕೋವಿಡ್ 19 ವೈರಾಣುವನ್ನು ತಡೆಯುವುದು ಕಷ್ಟವಲ್ಲ. ಚೀನ ಆಯ್ತು ಮುಂದಿನ ಸರದಿ ಅಮೆರಿಕ ಎಂದು ನೊಬೆಲ್‌ ಪುರಸðತ ವಿಜ್ಞಾನಿ ಲೆವಿಟ್‌ ಹೇಳಿದ್ದಾರೆ.

ಈ ಕುರಿತಂತೆ ಲಾಸ್‌ ಎಂಜಲೀಸ್‌ ಟೈಮ್ಸ್  ಪತ್ರಿಕೆ ವರದಿ ಮಾಡಿದ್ದು, ವಿಶ್ವಕ್ಕೆ ಕೆಲವೇ ದಿನಗಳಲ್ಲಿ ಕೋವಿಡ್ 19  ವೈರಸ್‌ ನಿಂದ ಗಂಡಾಂತರ ಕಾದಿದೆ ಎಂದು ಈ ಹಿಂದೆಯೇ ಮೈಕಲ್‌ ಲೆವಿಟ್‌ ಎಚ್ಚರಿಸಿದ್ದರು.

ಲೆವಿಟ್‌ ನೀಡಿರುವ ಅಂಕಿಅಂಶಗಳಿಗೂ ಚೀನದಲ್ಲಿ ಈ ತನಕ ಸಂಭವಿಸಿರುವ ಸಾವಿನ ಪ್ರಮಾಣ ತಾಳೆಯಾಗುತ್ತಿದೆ. ಲೆವಿಟ್‌ ಹೇಳುವಂತೆ ಕೋವಿಡ್ 19  ವೈರಸ್‌ ವಿಶ್ವದೆಲ್ಲಡೆ ಹೊಸಹೊಸ ಪ್ರಕರಣಗಳು ದಾಖಲಾಗುತ್ತಿವೆ. ಕೋವಿಡ್ 19 ನಿಂದ ಚೇತರಿಕೆಯ ಲಕ್ಷಣಗಳು ಕಂಡುಬರುತ್ತಿವೆ. ಜಗತ್ತು ಇದಕ್ಕೆ ಭಯ ಪಡಬೇಕಾಗಿಲ್ಲ. ಮುಂದಿನ ವಾರದಿಂದ ಕೋವಿಡ್ 19 ಹರಡುವುದು ಕಡಿಮೆಯಾಗಲಿದೆ ಎಂದಿದ್ದಾರೆ.

ಕೋವಿಡ್‌ 19 ಸೋಂಕಿತ ರಾಷ್ಟ್ರಗಳು ಈ ನಿರ್ಣಾಯಕ ಘಟ್ಟದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಅತೀ ಮುಖ್ಯ. ಜತೆಗೆ, ಶುಚಿತ್ವಕ್ಕೂ ಆದ್ಯತೆಯನ್ನು ನೀಡಬೇಕು. ಸಾರ್ವಜನಿಕರು ಇನ್ನೊಂದು ವಾರ ಜಾಗರೂಕತೆಯಿಂದ ಇದ್ದರೆ, ಎಲ್ಲವೂ ಸರಿಹೋಗಲಿದೆ ಎಂದಿದ್ದಾರೆ ಲೆವಿಟ್‌. 2013ರಲ್ಲಿ ರಸಾಯನ ಶಾಸ್ತ್ರದಲ್ಲಿ ನೊಬೆಲ್‌ ಪ್ರಶಸ್ತಿ ಪಡೆದಿದ್ದ ಅಮೆರಿಕ – ಬ್ರಿಟಿಷ್‌ ಮೂಲದ ಮೈಕಲ್‌ ಲೆವಿಟ್‌, ಚೀನ ದೇಶಕ್ಕೆ ಕೋವಿಡ್ 19  ಎನ್ನುವ ವೈರಾಣು ದಾಳಿ ಮಾಡುವ ಮುನ್ನವೇ ಜಗತ್ತಿಗೆ ಎಚ್ಚರಿಕೆ ನೀಡಿದ್ದರು.

ಲೆವಿಟ್‌ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದ ಜಗತ್ತು ಇಂದು ಈ ಮಾರಣಾಂತಿಕ ವೈರಸ್‌ ನಿಂದ ಹೈರಾಣಗೊಂಡಿದೆ. ಇದೀಗ ಮತ್ತೆ ಮೈಕಲ್‌ ಲೆವಿಟ್‌ ಮತ್ತೆ ವಿಶ್ವ ಸಮುದಾಯಕ್ಕೆ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ 19  ಅಧಿಕ ಬಿಸಿಲ ಒತ್ತಡದಲ್ಲಿ ಹೆಚ್ಚುಕಾಲ ಇರುತ್ತದೆಯೇ, ಜಾಸ್ತಿ ನೀರು ಕುಡಿದರೆ ತೊಲಗಿ ಸಾಯುತ್ತದೆಯೇ ಎನ್ನುವುದರ ಬಗ್ಗೆ ಲೆವಿಟ್‌ ಯಾವುದೇ ಸುಳಿವು ನೀಡದೇ ಮನೆಯಲ್ಲೇ ಇರುವುದು ಒಳ್ಳೆಯದು ಎಂದಿದ್ದಾರೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.