ಕೋವಿಡ್‌ ತಡೆಗೆ ಪಾಕಿಸ್ಥಾನದ ಸ್ಮಾರ್ಟ್‌ ತಂತ್ರ


Team Udayavani, Jun 24, 2020, 12:50 PM IST

ಕೋವಿಡ್‌ ತಡೆಗೆ ಪಾಕಿಸ್ಥಾನದ ಸ್ಮಾರ್ಟ್‌ ತಂತ್ರ

ಸಾಂದರ್ಭಿಕ ಚಿತ್ರ

ಕರಾಚಿ: ಪಾಕಿಸ್ಥಾನದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸರಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಯೋಜನೆಯೊಂದನ್ನು ಸಿದ್ಧಪಡಿಸಿದೆ. ಸ್ಮಾರ್ಟ್‌ ಲಾಕ್‌ಡೌನ್‌ ಎಂಬ ಹೆಸರಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಮೇ ಅಂತ್ಯದಲ್ಲಿ ದೇಶದಲ್ಲಿ ಅಳವಡಿಸಿದ್ದ ಲಾಕ್‌ಡೌನ್‌ ನಿಯಮ ಸಡಿಲಿಕೆ ಮಾಡಿದ್ದ ಸರಕಾರ ಇದೀಗ ಹೊಸ ತಂತ್ರವನ್ನು ಸಿದ್ಧಪಡಿಸಿದೆ.

ಏನಿದು ಸ್ಮಾರ್ಟ್‌ ಲಾಕ್‌ಡೌನ್‌?
ಅತೀ ಹೆಚ್ಚು ಕೋವಿಡ್‌ ಸೋಂಕಿತರಿರುವವ 5 ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮಾತ್ರ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ. ಇದರೊಂದಿಗೆ ಲಾಕ್‌ಡೌನ್‌ ಪ್ರದೇಶದಲ್ಲಿರುವವರಿಗೆ ಇಲ್ಲಿನವರಿಗೆ ಯಾವುದೇ ಹೊರ ಪ್ರದೇಶಗಳ ಸಂಪರ್ಕಕ್ಕೆ ಅವಕಾಶವಿಲ್ಲ. ಪಾಕ್‌ನ ಆರೋಗ್ಯ ಅಧಿಕಾರಿಗಳ ನಿರ್ದೇಶನದಂತೆ ಸ್ಮಾರ್ಟ್‌ ತಂತ್ರವನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭಿಸಿದೆ. ಸದ್ಯದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿದರೆ ಸಂಪೂರ್ಣ ಲಾಕ್‌ಡೌನ್‌ ಅಸಾಧ್ಯ. ಆದರೆ ಹೆಚ್ಚುತ್ತಿರುವ ವೈರಸ್‌ ತಡೆಗೆ ಏನಾದರೂ ಯೋಜನೆ ಸಿದ್ಧಗೊಳಿಸಲೇ ಬೇಕಿದೆ ಎಂಬುದು ಅಧಿಕಾರಿಗಳ ಹೇಳಿಕೆ. ಒಂದು ವಾರದಿಂದ ಸೋಂಕು ಅತಿ ಹೆಚ್ಚು ಹರಡುತ್ತಿರುವ ದೇಶಗಳಲ್ಲಿ ಪಾಕಿಸ್ಥಾನವೂ ಒಂದು ಎಂಬ ಮಾಹಿತಿಯನ್ನು ವಿಶ್ವಸಂಸ್ಥೆ ನೀಡಿದೆ. ಸೋಮವಾರ ದೇಶಾದ್ಯಂತ 3946 ಸೋಂಕಿತರು ಕಂಡು ಬಂದಿದ್ದು 15 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳಿಲ್ಲ. ಆದ್ದರಿಂದ ಸೋಂಕು ತಡೆಯುವುದು ಸವಾಲಾಗಿದೆ. ಪ್ರಸ್ತುತ ಆ ದೇಶದಲ್ಲಿ 185034 ಮಂದಿ ಸೋಂಕಿತರಿದ್ದಾರೆ. 3,695 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.