ಸಾಮಾಜಿಕ ಜಾಲತಾಣ : ಸುಳ್ಳು ಮಾಹಿತಿಗಳದ್ದೇ ಕಾರುಬಾರು

ಅವುಗಳ ವಿರುದ್ಧ ಕ್ರಮಕ್ಕೆ ಟೆಕ್‌ ಕಂಪೆನಿಗಳೂ ವಿಫ‌ಲ

Team Udayavani, Jun 5, 2020, 2:10 PM IST

ಸಾಮಾಜಿಕ ಜಾಲತಾಣ : ಸುಳ್ಳು ಮಾಹಿತಿಗಳದ್ದೇ ಕಾರುಬಾರು

ಸಾಂದರ್ಭಿಕ ಚಿತ್ರ

ಕ್ಯಾಲಿಫೋರ್ನಿಯಾ: ಕೋವಿಡ್‌ ವೈರಸ್‌ ಹಾಗಂತೆ.. ಹೀಗಂತೆ.. ಎಂಬ ಅಂತೆ ಕಂತೆಗಳ ಸುದ್ದಿಗಳು ಈಗ ಬೇಕಾದಷ್ಟಿವೆ. ಇವುಗಳೆಲ್ಲವೂ ನಾವು ನಿತ್ಯ ಬಳಸುವ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಲೇ ಇರುತ್ತವೆ. ಇಂತಹ ಸುಳ್ಳು ಸುದ್ದಿಗಳ ಪ್ರವಾಹ, ಲಸಿಕೆ ಕಾರ್ಯಕ್ರಮದ ವಿರುದ್ಧ ಸುಳ್ಳು ವರದಿಗಳು ಇತ್ಯಾದಿ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಅವುಗಳನ್ನು ನಿಯಂತ್ರಿಸಲು ಸಾಮಾಜಿಕ ಜಾಲತಾಣ ಮಾಲಕತ್ವದ ಟೆಕ್‌ ಕಂಪೆನಿಗಳೇ ಆಗುತ್ತಿಲ್ಲ ಎನ್ನಲಾಗಿದೆ.

ಇದರೊಂದಿಗೆ ಶೇ.90ರಷ್ಟು ಸುಳ್ಳುಗಳಿಗೆ ಕಂಪೆನಿಗಳಿಗೆ ಯಾವುದೇ ಎಚ್ಚರಿಕೆಯನ್ನೂ ಹಾಕಲು ಸಾಧ್ಯವಾಗಿಲ್ಲ. ಫೇಸ್‌ಬುಕ್‌ ವಕ್ತಾರರು ಹೇಳುವಂತೆ “ಈವರೆಗೆ ನಾವು ಸಾವಿರಾರು ಪೋಸ್ಟಗಳನ್ನು ಡಿಲೀಟ್‌ ಮಾಡಿದ್ದೇವೆ. ಮಾರ್ಚ್‌-ಎಪ್ರಿಲ್‌ ವೇಳೆಗೆ ನಾವು 90 ಲಕ್ಷ ಕೋವಿಡ್‌ ಕುರಿತ ಸುದ್ದಿಗಳಿಗೆ ಎಚ್ಚರಿಕೆ ಲೇಬಲ್‌ಗ‌ಳನ್ನು ಹಾಕಿದ್ದೇವೆ. ಇದರಿಂದಾಗಿ ಜನರು ಶೇ.95ರಷ್ಟು ನೋಡುವುದು ನಿಂತಿದೆ ಎಂದಿದ್ದಾರೆ.

ಟ್ವಿಟರ್‌ ಹೇಳುವ ಪ್ರಕಾರ ಸಾಮಾಜಿಕವಾಗಿ ಆ ಮಾಹಿತಿ ಹಾನಿ ಮಾಡುತ್ತದೆ ಎಂದು ತಿಳಿದಾಗ ಅದನ್ನು ಅಳಿಸಲಾಗುತ್ತದೆ ಎಂದು ಹೇಳಿದೆ. ಅದರ ಹೇಳಿಕೆ ಪ್ರಕಾರ ಕೋವಿಡ್‌ ವಿಚಾರದಲ್ಲಿ ಸಮರ್ಪಕ ಮಾಹಿತಿ ನೀಡದ, ಸಮಸ್ಯೆಗಳಿರುವ ಮಾಹಿತಿ ನೀಡಿದ ಪ್ರತಿ ಟ್ವೀಟ್‌ನ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ. ಆದರೆ ಕಂಪೆನಿಯ ಸ್ವಯಂಚಾಲಿತ ವ್ಯವಸ್ಥೆ 43 ಲಕ್ಷ ಅಕೌಂಟ್‌ಗಳಿಗೆ ಕೋವಿಡ್‌ ವಿಚಾರದಲ್ಲಿ ನಿಯಂತ್ರಣ ಹೇರಿದೆ. ಅಲ್ಲದೇ ಅವುಗಳು ದುರುದ್ದೇಶದ ಗುಣನಡತೆ ಹೊಂದಿದ್ದಾಗಿ ಗುರುತಿಸಿದೆ. ಮಾ.18ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದ್ದು ಆ ಪ್ರಕಾರ ನಡೆದುಕೊಳ್ಳಲಾಗುತ್ತದೆ ಎಂದು ಹೇಳಿದೆ.

ಡಿಜಿಟಲ್‌ ವೈರತ್ವ ನಿಯಂತ್ರಣ ಕುರಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಮ್ರಾನ್‌ ಅಹ್ಮದ್‌ ಅವರು ಹೇಳುವಂತೆ, ಟೆಕ್‌ ಕಂಪೆನಿಗಳು ಹೇಳುವಂತೆ ಅವರು ತಪ್ಪು ಮಾಹಿತಿ ಮತ್ತು ಅವುಗಳ ವಿರುದ್ಧ ಕೈಗೊಳ್ಳುವ ಕ್ರಮಗಳು ನೈಜವಾದ ಉದ್ದೇಶಗಳನ್ನು ಈಡೇರಿಸುತ್ತಿಲ್ಲ. ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರೂ, ಅವರು ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫ‌ಲವಾಗಿವೆ ಎಂಬುದನ್ನು ಇತ್ತೀಚಿನ ಸಂಶೋಧನೆಗಳು ಸಾಬೀತು ಪಡಿಸಿವೆ ಎಂದು ಹೇಳಿದ್ದಾರೆ.

ಸಮೀಕ್ಷೆ ಟ್ವಿಟರ್‌ ಕೇವಲ ಶೇ.3ರಷ್ಟು ಪೋಸ್ಟ್‌ ಗಳ ವಿರುದ್ಧ ಕ್ರಮ ಕೈಗೊಂಡಿದೆ. ಫೇಸ್‌ಬುಕ್‌ ಶೇ.10ರಷ್ಟು ಪೋಸ್ಟ್‌ಗಳ ವಿರುದ್ಧ ಕ್ರಮಕೈಗೊಂಡಿದೆ. 334 ಪೋಸ್ಟ್‌ಗಳ ವಿರುದ್ಧ ಎಚ್ಚರಿಕೆ ಹಾಕಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.