ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ
ದೆಹಲಿಯ ನಿಜಾಮುದ್ದೀನ್ ಪ್ರದೇಶ 14ನೇ ಶತಮಾನದ ಸೂಫಿ ಸಂತ ಖ್ವಾಜಾ ನಿಜಾಮುದ್ದೀನ್ ಆಹ್ಲುಲಿಯಾ ದರ್ಗಾವಾಗಿದೆ ಎಂದು ವರದಿ ತಿಳಿಸಿದೆ.
Team Udayavani, Apr 5, 2020, 9:18 PM IST
ಜೋಹಾನ್ಸ್ ಬರ್ಗ್:ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾಕ್ಕೆ ವಾಪಸ್ ಮರಳಿದ್ದ ಮುಸ್ಲಿಂ ಮೌಲ್ವಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕುಟುಂಬದ
ಸದಸ್ಯರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಮೌಲಾನಾ ಯೂಸೂಫ್ ಟೂಟ್ಲಾ(80ವರ್ಷ) ಎಂಬ ವ್ಯಕ್ತಿ ಮಾರ್ಚ್ 1ರಿಂದ 15ರವರೆಗೆ ನಡೆದ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕು ಹರಡುವ ಕೇಂದ್ರ ಬಿಂದು ಎಂದು ಪರಿಗಣಿಸಲ್ಪಡುವಂತಾಗಿರುವುದಾಗಿ ವರದಿ ವಿವರಿಸಿದೆ.
ಟೂಟ್ಲಾ ಮಂಗಳವಾರ ಸಾವನ್ನಪ್ಪಿದ್ದು, ಇಸ್ಲಾಮಿಕ್ ರುದ್ರಭೂಮಿಯಲ್ಲಿ ಶವದ ಅಂತ್ಯಸಂಸ್ಕಾರ ನೇರವೇರಿಸಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿಯ ನಿಜಾಮುದ್ದೀನ್ ಪ್ರದೇಶ 14ನೇ ಶತಮಾನದ ಸೂಫಿ ಸಂತ ಖ್ವಾಜಾ ನಿಜಾಮುದ್ದೀನ್ ಆಹ್ಲುಲಿಯಾ ದರ್ಗಾವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.