ಕಿಲ್ಲರ್ ಕೋವಿಡ್ ; ಉಳಿದ ಸೋಂಕುಗಳಿಗಿಂತ ಭಾರತದಲ್ಲಿ ಕೋವಿಡ್ ಸೋಂಕೇ ಮಾರಣಾಂತಿಕ
Team Udayavani, May 7, 2020, 6:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಾಂಕ್ರಾಮಿಕ ರೋಗಗಳ ಪೈಕಿ ಕೋವಿಡ್ ಸೋಂಕೇ ಭಾರತದ ಅತಿ ಹೆಚ್ಚು ಜೀವಗಳನ್ನು ಬಲಿಪಡೆದ ಮಹಾಮಾರಿ ಎಂದೆನಿಸಿದೆ. ಎಚ್1ಎನ್1 ಸೋಂಕು ವರ್ಷದಲ್ಲಿ ಪಡೆದ ಬಲಿಗಳನ್ನು ಕೋವಿಡ್ ಕೇವಲ 4 ತಿಂಗಳಲ್ಲಿ ಪಡೆದಿದೆ.
ಮತ್ತೊಂದೆಡೆ ಸಾಂಕ್ರಾಮಿಕವಲ್ಲದ ರೋಗಗಳಿಗೆ ದೇಶದಲ್ಲಿ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂಬ ಅಂಶವನ್ನು 2019ನೇ ಸಾಲಿನ ರಾಷ್ಟ್ರೀಯ ಆರೋಗ್ಯ ವರದಿ (ಎನ್ಎಚ್ಪಿ) ಬಹಿರಂಗಪಡಿಸಿದೆ.
ಆದರೆ, ಶೇಕಡಾವಾರು ಪ್ರಮಾಣದ ಲೆಕ್ಕಾಚಾರದಲ್ಲಿ ನೋಡಿದಾಗ ರೇಬೀಸ್ ಕಾಯಿಲೆ ಮುಂಚೂಣಿಯಲ್ಲಿ ನಿಲ್ಲುತ್ತದೆ (ಮರಣ ಪ್ರಮಾಣ ಶೇ.100). ಇನ್ನೊಂದೆಡೆ 2017ರಲ್ಲಿ ಟಿಬಿ ಕಾಯಿಲೆಗೆ ಮೃತಪಟ್ಟವರ ಪ್ರಮಾಣಕ್ಕೆ ಹೋಲಿಸಿದರೆ ಈಗ ಕೋವಿಡ್ ಪಡೆದಿರುವ ಬಲಿ ತೀರಾ ಕಡಿಮೆ ಎನಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.