ನೇಪಾಳದ ಮಸೀದಿಯಲ್ಲಿ ತಂಗಿದ್ದ ಮೂವರು ಭಾರತೀಯರಿಗೆ ಸೋಂಕು
Team Udayavani, Apr 13, 2020, 2:32 AM IST
ನೇಪಾಳದಲ್ಲಿರುವ ಮೂವರು ಭಾರತೀಯರಿಗೆ ಕೋವಿಡ್ ಸೋಂಕು ಹರಡಿದೆ. ಧಾರ್ಮಿಕ ಆಚರಣೆಯಲ್ಲಿ ಭಾಗಿಯಾಗಿದ್ದ ಇವರು, ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಅಲ್ಲಿನ ಮಸೀದಿಯೊಂದರಲ್ಲಿ ವಾಸವಿದ್ದರು ಎನ್ನಲಾಗಿದೆ.
ದೇಶದಾದ್ಯಂತ 8 ದಿನಗಳ ಕಾಲ ಅಂದರೆ ಏ. 15ರ ತನಕ ನೇಪಾಳದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿರುವುದರಿಂದ, ಸೋಂಕಿತರು ಕಠ್ಮಂಡುವಿನಿಂದ 135 ಕಿ.ಮೀ ದೂರದಲ್ಲಿರುವ ಬಿರ್ ಗುಂಜ್ ನಗರದಲ್ಲಿ ವಾಸವಾಗಿದ್ದರು ಎಂದು ಸ್ಥಳೀಯ ವಾಹಿನಿಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.