ಕೋವಿಡ್ ಕಳವಳ ಜು.19: 4120 ಸೋಂಕಿತರು ; 1290 ಚೇತರಿಕೆ ಮತ್ತು 91 ಸಾವು

ಬೆಂಗಳೂರು ನಗರ 2156, ದಕ್ಷಿಣ ಕನ್ನಡ 285, ವಿಜಯಪುರ 171, ಚಿಕ್ಕಬಳ್ಳಾಪುರ 135, ಉಡುಪಿ 134, ಧಾರವಾಡ 126, ಮೈಸೂರು 110 ಮತ್ತು ಶಿವಮೊಗ್ಗ 104 ಸೋಂಕು ಪ್ರಕರಣಗಳು

Team Udayavani, Jul 19, 2020, 8:57 PM IST

ಕೋವಿಡ್ ಕಳವಳ ಜು.19: 4120 ಸೋಂಕಿತರು ; 1290 ಚೇತರಿಕೆ ಮತ್ತು 91 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಶನಿವಾರ ಸಾಯಂಕಾಲದಿಂದ ಭಾನುವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಈ 24 ಗಂಟೆಗಳ ಅವಧಿಯಲ್ಲಿ ಒಟ್ಟು 4120 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1290 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 91 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಇಂದೂ ಸಹ ಎರಡು ಸಾವಿರದ ಗಡಿ ದಾಟಿದ್ದು, ಇಂದು ಇಲ್ಲಿ 2156 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ದಕ್ಷಿಣ ಕನ್ನಡ (285), ವಿಜಯಪುರ (171), ಚಿಕ್ಕಬಳ್ಳಾಪುರ (135), ಉಡುಪಿ (134), ಧಾರವಾಡ (126), ಮೈಸೂರು (110) ಹಾಗೂ ಶಿವಮೊಗ್ಗ (104) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 91 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1331ಕ್ಕೆ ಏರಿಕೆ ಆಗಿದೆ.

ಇಂದು ರಾಜ್ಯಾದ್ಯಂತ ಒಟ್ಟು 1290 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 63772 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 23065 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 39370 ಇದೆ.

ಈ ಮೂಲಕ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಲ್ಲಿಯವರೆಗೆ 1331 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 579 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 2156 ಪಾಸಿಟಿವ್ ಪ್ರಕರಣ ಸೇರಿದಂತೆ, ದಕ್ಷಿಣ ಕನ್ನಡ – 285, ವಿಜಯಪುರ 171, ಚಿಕ್ಕಬಳ್ಳಾಪುರ – 135, ಉಡುಪಿ – 134, ಧಾರವಾಡ – 126, ಮೈಸೂರು – 110 ಮತ್ತು ಶಿವಮೊಗ್ಗ – 104 ಜಿಲ್ಲೆಗಳಲ್ಲಿ ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದರೆ, ಬೆಳಗಾವಿ – 87, ಬಳ್ಳಾರಿ – 73, ಬೆಂಗಳೂರು ಗ್ರಾಮಾಂತರ – 70, ಕಲಬುರಗಿ – 69, ಉತ್ತರ ಕನ್ನಡ – 69, ದಾವಣಗೆರೆ – 62, ಬಾಗಲಕೋಟೆ – 60, ಹಾವೇರಿ – 54, ಬೀದರ್ – 45, ಹಾಸನ – 43, ಚಿಕ್ಕಮಗಳೂರು – 41, ರಾಯಚೂರು – 32, ಗದಗ – 30, ರಾಮನಗರ – 29, ಕೋಲಾರ – 25, ಚಾಮರಾಜನಗರ – 25, ತುಮಕೂರು – 19, ಕೊಪ್ಪಳ – 19, ಚಿತ್ರದುರ್ಗ – 17, ಕೊಡಗು – 13 ಮತ್ತು ಯಾದಗಿರಿ – 10 ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.