ಕೋವಿಡ್ ಕಳವಳ-ಆಗಸ್ಟ್ 09: 5985 ಹೊಸ ಪ್ರಕರಣಗಳು ; 4670 ಡಿಸ್ಚಾರ್ಜ್ ; 107 ಸಾವು

Team Udayavani, Aug 9, 2020, 8:46 PM IST

ಕೋವಿಡ್ ಕಳವಳ-ಆಗಸ್ಟ್ 09: 5985 ಹೊಸ ಪ್ರಕರಣಗಳು ; 4670 ಡಿಸ್ಚಾರ್ಜ್ ; 107 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5985 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4670 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 107 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,78,087 ಆಗಿದೆ. 93,908 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3198 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 678 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 80,973 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1948 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (455), ಬಳ್ಳಾರಿ (380), ಉಡುಪಿ (282), ಬೆಳಗಾವಿ (235), ರಾಯಚೂರು (202), ಧಾರವಾಡ (196), ಕಲಬುರಗಿ (194), ಹಾಸನ (168), ದಾವಣಗೆರೆ (158), ಬಾಗಲಕೋಟೆ (149), ಶಿವಮೊಗ್ಗ (149), ದಕ್ಷಿಣ ಕನ್ನಡ (132), ವಿಜಯಪುರ (129), ಗದಗ (114), ಚಿಕ್ಕಮಗಳೂರು (113), ಕೊಪ್ಪಳ (106) ಜಿಲ್ಲೆಗಳಿವೆ.

ಇನ್ನುಳಿದಂತೆ, ಚಿತ್ರದುರ್ಗ (98), ಬೆಂಗಳೂರು ಗ್ರಾಮಾಂತರ (95), ಯಾದಗಿರಿ (91), ಕೋಲಾರ (87), ಹಾವೇರಿ (80), ತುಮಕೂರು (78), ಬೀದರ್ (70), ಮಂಡ್ಯ (63), ಉತ್ತರಕನ್ನಡ (59), ಚಿಕ್ಕಬಳ್ಳಾಪುರ (47), ಚಾಮರಾಜನಗರ (47), ರಾಮನಗರ (38) ಮತ್ತು ಕೊಡಗು (22) ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 3,53,160 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 13,53,287 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 17,06,447 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.