ಕೋವಿಡ್ ಕಳವಳ-ಆಗಸ್ಟ್ 25: 8161 ಹೊಸ ಪ್ರಕರಣ ; 6814 ಡಿಸ್ಚಾರ್ಜ್ ; 148 ಸಾವು
Team Udayavani, Aug 25, 2020, 11:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8161 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6814 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 148 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷದ ಸಮೀಪದಲ್ಲಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,91,826 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,04,439 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 82,410 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4958 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 751 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.