ಕಲಬುರಗಿಯಲ್ಲಿ ಮತ್ತಿಬ್ಬರು ಕೋವಿಡ್-19 ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

Team Udayavani, May 1, 2020, 11:49 PM IST

ಕಲಬುರಗಿಯಲ್ಲಿ ಮತ್ತಿಬ್ಬರು ಕೋವಿಡ್-19 ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ನಡುವೆಯೂ ಮಹಾಮಾರಿ ಸೋಂಕಿನಿಂದ ರೋಗಿಗಳು ಗುಣಮುಖರಾಗುತ್ತಿದ್ದು, ನಾಗರಿಕರು ತುಸು ಸಮಾಧಾನ ಪಡುವಂತೆ ಆಗಿದೆ.

ಹೌದು, ದೇಶದಲ್ಲೇ ಮೊದಲ ಕೋವಿಡ್ ಸಾವಿನ ಆಘಾತ ಅನುಭವಿಸಿದ್ದೇ ಕಲಬುರಗಿ ಜನತೆ.‌ ನಂತರದಲ್ಲಿ ಹೆಮ್ಮಾರಿ ಸೋಂಕು ಸ್ವಲ್ಪ ನಿಯಂತ್ರಣಕ್ಕೂ ಬಂದಿತ್ತು.

ಆದರೆ, ಕಳೆದ 20 ದಿನಗಳಲ್ಲಿ 45 ಹೊಸ ಪ್ರಕರಣಗಳು ‌ಪತ್ತೆಯಾಗಿದ್ದು, ಭೀತಿ ಹೆಚ್ಚಾಗುವಂತೆ ಮಾಡಿದೆ. ಇದೇ ವೇಳೆ ಗುಣಮುಖರಾಗಿ 12 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಕಲಬುರಗಿ ನಗರದ ಇಬ್ಬರು ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೋಮಿನಪುರ ಪ್ರದೇಶದ 51 ವರ್ಷದ ಪುರುಷ (ಪಿ-255) ಮತ್ತು ಸಂತ್ರಾಸವಾಡಿ ಪ್ರದೇಶದ 35 ವರ್ಷದ ಮಹಿಳೆ (ಪಿ-256) ಸೋಂಕು‌ ಮುಕ್ತರಾಗಿದ್ದಾರೆ. ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ‌ ತಿಳಿಸಿದ್ದಾರೆ.

51 ವರ್ಷದ ವ್ಯಕ್ತಿ ಮೃತ 55 ವರ್ಷದ ಬಟ್ಟೆ ವ್ಯಾಪಾರಿ ಸಹೋದರನಾಗಿದ್ದು, ಏ.14ರಂದು ಸೋಂಕು ದೃಢವಾಗಿತ್ತು. ಅದೇ ರೀತಿ ಮಹಿಳೆಗೆ ಮೃತ 65 ವರ್ಷದ ಹಣ್ಣಿನ ವ್ಯಾಪಾರಿಯಿಂದ ಸೋಂಕು ಹರಡಿತ್ತು. ಈಕೆಗೂ ಏ.14ರಂದು ಸೋಂಕು ಖಚಿತವಾಗಿತ್ತು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 55 ಜನರಿಗೆ‌ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ 14 ಜನ ರೋಗಿಗಳು ಸೋಂಕಿನಿಂದ ಗುಣಮುಖರಾದಂತೆ ಆಗಿದೆ. ಉಳಿದಂತೆ ಐವರು ಸೋಂಕಿಗೆ ಬಲಿಯಾಗಿದ್ದು, ಇನ್ನೂ 36 ಜನ ಸೋಂಕಿತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಟಾಪ್ ನ್ಯೂಸ್

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.