![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 9, 2020, 8:06 AM IST
ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಪತ್ನಿ ಮತ್ತು ಮಗಳು ಮನೆಲ್ಲಿಯೇ ಮಾಸ್ಕ್ ತಯಾರಿಸುತ್ತಿರುವ ಫೋಟೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಚಿತ್ರದಲ್ಲಿ ಪ್ರಧಾನ್ ಪತ್ನಿ ಮೃದುಲಾ ಮತ್ತು ಅವರ ಮಗಳು ನೈಮಿಶಾ ಹೊಲಿಗೆ ಯಂತ್ರ ಬಳಸಿ ಮಾಸ್ಕ್ ತಯಾರಿಸುತ್ತಿರುವುದು ಚಿತ್ರದಲ್ಲಿ ಕಾಣಬಹುದಾಗಿದೆ.
ಈ ಚಿತ್ರ ಪೋಸ್ಟ್ ಮಾಡಿರುವ ಅವರು, ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಸಮಾಜಕ್ಕೆ ನಮ್ಮಿಂದಾಗುವಷ್ಟು ಸಹಾಯ ಮಾಡಬೇಕು. ನನ್ನ ಪತ್ನಿ ಮತ್ತು ಮಗಳ ಕುರಿತು ನನಗೆ ಹೆಮ್ಮೆ ಎನಿಸುತ್ತಿದೆ. ಅವರು ಮನೆಯಲ್ಲೇ ಮಾಸ್ಕ್ ತಯಾರಿಸುತ್ತಾರೆ. ಇವು ನಮಗೆ ಮಾತ್ರವಲ್ಲ, ಅಗತ್ಯವಿರುವ ಇತರರಿಗೂ ಉಚಿತವಾಗಿ ನೀಡುತ್ತೇವೆ ಎಂದಿದ್ದಾರೆ.
We should all try and do our bit for society in these difficult times. Proud of my wife Mridula and daughter Naimisha who are making safety masks for all of us at home, and also for others who need it. No better time to hone your skills and learn new ones. #Masks4All pic.twitter.com/YtGNZvj7VS
— Dharmendra Pradhan (@dpradhanbjp) April 7, 2020
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.