![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 8, 2020, 2:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಾಕ್ ಡೌನ್ ಆಗಿದೆ, ಹೊರಗೆ ದುಡಿವ ಗಂಡ ಈಗಲಾದರೂ, ಮನೆಯೊಳಗೇ ಇರ್ತಾನೆ ಅನ್ನೋ ಆಸೆ ಗೃಹಿಣಿಯರಿಗೆ. ಆದರೆ, ಇಲ್ಲೊಬ್ಟಾಕೆಗೆ ಆ ಭಾಗ್ಯ ಇಲ್ಲ. ‘ಲಾಕ್ ಡೌನ್ ಇದ್ದರೂ, ನನ್ನ ಪತಿರಾಯ ಬೈಕ್ ತಗೊಂಡು ಊರೂರು ಸುತ್ತುತ್ತಿದ್ದಾರೆ’ ಎಂದು ಆಕೆ, ಪೊಲೀಸರಿಗೆ ದೂರು ನೀಡಿದ್ದಾಳೆ.
ಗಂಡ, ಊರಿನಲ್ಲಿರುವ ಅತ್ತೆ – ಮಾವನನ್ನು ನೋಡಲು ಪದೇಪದೆ ಹೋಗ್ತಾರೆ ಎಂದು ಆಕೆ ಆರೋಪಿಸಿದ್ದಾಳೆ. ಹೀಗೆ ಸುತ್ತಾಡುವುದರಿಂದ, ಸೋಂಕು ತಗುಲಿ ತನಗೂ ಅಪಾಯ ಎದುರಾಗಬಹುದು ಎನ್ನುವ ಆತಂಕ ಪತ್ನಿಗೆ. ಗಂಡನ ಬೈಕ್ ನಂಬರ್, ದಾಖಲೆ ಸಮೇತ ಬಂದಿದ್ದ ಆಕೆಯನ್ನು, ಪೊಲೀಸ್ ಅಧಿಕಾರಿಗಳು ಮನವೊಲಿಸಲು ಯತ್ನಿಸಿದರೂ, ಫಲಕಾರಿಯಾಗಲಿಲ್ಲ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.