Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

Team Udayavani, Aug 3, 2024, 10:05 AM IST

Desi Swara: ಜರ್ಮನಿಯಲ್ಲಿ ಬಿಡುಗಡೆಗೊಂಡ ಅನಿವಾಸಿ ಕನ್ನಡಿಗರ ಕನ್ನಡ ಹಾಡು

ಮ್ಯೂನಿಕ್‌: ಇಲ್ಲಿನ ಭೀಮಾಸ್‌ ರೆಸ್ಟೋರೆಂಟ್‌ನಲ್ಲಿ ಜು.6 ರಂದು ಅನಿವಾಸಿ ಕನ್ನಡಿಗರೇ ಬರೆದು, ನಟಿಸಿ, ಛಾಯಾಗ್ರಾಹಣ, ನಿರ್ದೇಶಕರಾಗಿ ಕೆಲಸ ಮಾಡಿ, ವಿದೇಶದಲ್ಲೇ ರಚಿಸಿ, ಸಂಗೀತ ಹಾಗೂ ಸ್ವರ ಸಂಯೋಜನೆ ಮಾಡಿ, ಹಾಡಿನ ಚಿತ್ರೀಕರಣಗಳಿಂದ ಮೂಡಿಬಂದ “ಹನಿ ಹನಿ’ ಶೀರ್ಷಿಕೆಯ ಮೊದಲ ಕನ್ನಡ ಹಾಡನ್ನು ಔಪಚಾರಿಕವಾಗಿ ಯುಟ್ಯೂಬ್‌ ಜಾಲತಾಣದಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ತಂಡದ ರಾಘವ್‌ ನಾಯ್ಡು, ಗಿರೀಶ್‌ ಕುಮಾರ್‌ ತಿವಾರಿ, ಲೋಕೇಶ್‌ ದೇವರಾಜ್‌, ವಿಶಾಲ್‌ ನೈಧ್ರುವ್‌, ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಾಂಸ್ಕೃತಿಕ ವಿಭಾಗದ ಅಧಿಕಾರಿ ನಿರಂಜನ್‌, ಸಿರಿಗನ್ನಡ ಕೂಟ ಮ್ಯೂನಿಕ್‌ e.V. ಅಧ್ಯಕ್ಷ ಶ್ರೀಧರ್‌ ಲಕ್ಷ್ಮಪುರ ಮತ್ತು ಪದಾಧಿಕಾರಿಗಳು, ಇಂಡೋಯುರೋಪೀಯನ್‌ ಸಂಸ್ಥೆಯ ಪ್ರಣೀತ್‌ ನಿಸಂಕರ ಉಪಸ್ಥಿತರಿದ್ದರು.

ಪಾಯಿಂಟ್‌ ಬ್ಲಾನ್ಕ್ ಕ್ರಿಯೆಶನ್ಸ್‌ ಮ್ಯೂನಿಕ್‌ನ ರಾಘವ್‌ ನಾಯ್ಡು ಹಾಡನ್ನು ರಚಿಸಿ, ನಿರ್ದೇಶನ ಮಾಡಿದ್ದು, ವಿಶಾಲ್‌ ನೈಧೃವ್‌, ರೋಹಿತ್‌ ಹಳ್ಳಿಖೇಡೆ ಹಾಗೂ ಸುನಿಧಿ ಗಣೇಶ್‌ ಅವರ ಸುಮಧುರ ಕಂಠದಲ್ಲಿ ಹಾಡು ಮೂಡಿಬಂದಿದೆ. ರಾಕಿ ಸುರೇಶ್‌, ಅನಾಮಿಕ ಸ್ಟಾರ್ಕ್‌ ದತ್ತ , ಅಮೃತ ಮಂಡಲ್‌ ಅವರು ಅಭಿನಯಿಸಿದ್ದಾರೆ. ನೃತ್ಯ ನಿರ್ದೇಶನ ಬರ್ಲಿನ್‌ನ ಚೆಲಿ, ಸಂಕಲನ ಕಾರ್ತಿಕೇಯ್‌ ಖಟ್ಟರ್‌ ಅವರಿಂದ. ಛಾಯಾಗ್ರಹಣ ಮಾಡಿದವರು ತೇಜಸ್‌ ಅಹೋಬಲ ಹಾಗೂ ಆಲ್ಬರ್ಟ್‌ ಜೊಸ್‌, ಜರ್ಮನಿಯ ವಿವಿಧ ಸ್ಥಳಗಳಲ್ಲಿ ಮನಸೆಳೆಯುವ ರೀತಿಯಲ್ಲಿ ಚಿತ್ರಿಕರಿಸಿದ್ದಾರೆ.

ಕಲಾವಿದರಿಗೆ ತಮ್ಮ ಕನಸುಗಳನ್ನು ಈ ರೀತಿಯಲ್ಲಿ ನನಸಾಗಿಸಕೊಳ್ಳಲು ಮ್ಯೂನಿಕ್‌ನ ಸಿರಿಗನ್ನಡಕೂಟ e.V. ಪ್ರೋತ್ಸಾಹ ನೀಡಿದೆ. ಪಾಯಿಂಟ್‌ ಬ್ಲಾನ್ಕ್ ಕ್ರಿಯೇಷನ್ಸ್‌ ಈ ಹಿಂದೆ ನಿನ್ನ ಗುಂಗಲ್ಲಿ ಶೀರ್ಷಿಕೆಯ ಹಾಡನ್ನು ಯುರೋಪ್‌ನಲ್ಲಿ ಮರುಚಿತ್ರೀಕರಣ ಮಾಡಿ ಬಿಡುಗಡೆ ಮಾಡಿದ್ದರು, ಜರ್ಮನಿ ಸುತ್ತಮುತ್ತಲಿನ ಸ್ಥಳೀಯ ಕನ್ನಡ ಕಲಾವಿದರಿಗೆ ಪ್ರೋತ್ಸಾಹ ನೀಡಿ ಮುಂದೆ ಇನ್ನಿತರ ಹಾಡುಗಳನ್ನು ಚಿತ್ರೀಕರಿಸಿ ಬಿಡುಗಡೆ ಮಾಡುವ ಧ್ಯೇಯ ಹೊತ್ತು ಪ್ರಾರಂಭಿಸಿದ ಈ ಸಂಸ್ಥೆ ಹೀಗೆ ಮುಂದುವರೆದು ಒಳ್ಳೆಯ ಹೆಸರು ಗಳಿಸಲಿ ಎಂದು ಆಗಮಿಸಿದ್ದ ಅತಿಥಿಗಳು ಶುಭ ಹಾರೈಸಿದರು.‌

ವರದಿ: ಅರವಿಂದ ಸುಬ್ರಹ್ಮಣ್ಯ, ಮ್ಯೂನಿಕ್‌

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.