![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 23, 2023, 3:51 PM IST
ಬಹ್ರೈನ್; ದ್ವೀಪ ದೇಶವಾದ ಬಹ್ರೈನ್‌ಗೆ ಆಗಮಿಸಿ ಅಧಿಕಾರ ವಹಿಸಿಕೊಂಡ ಭಾರತದ ನೂತನ ನಿಯೋಜಿತ ರಾಯಭಾರಿ ವಿನೋದ್ ಕೆ. ಜಾಕೋಬ್ ಅವರನ್ನು ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ ರೈ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಗೌರವಿಸಿ, ಅಭಿನಂದಿಸಿದರು.
ಈ ವೇಳೆ ಬಹ್ರೈನ್‌ನ ಕನ್ನಡ ಸಂಘದ ಇತಿಹಾಸ ಹಾಗೂ ಕನ್ನಡ ಭವನ ನಿರ್ಮಾಣದ ಕುರಿತು ವಿಸ್ತೃತವಾಗಿ ಅವರಿಗೆ ತಿಳಿಸಲಾಯಿತು. ಸೆಪ್ಟಂಬರ್‌ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಅದರ ಮುಖ್ಯ ಅತಿಥಿಗಳಾಗಿ ಬರುವಂತೆ ಆಹ್ವಾನಿಸಲಾಯಿತು.
ಕನ್ನಡ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾ ಸಿ, ಅಭಿನಂದಿಸಿದ ವಿನೋದ್ ಕೆ. ಜಾಕೋಬ್ ಸಂಘಕ್ಕೆ ಶುಭಹಾರೈಸಿದರು. ಈ ವೇಳೆ ಭಾರತೀಯ ದೂತವಾಸದ ಇಜೈಸ್ ಅಸ್ಲಂ, ದ್ವಿತೀಯ ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ – ಕಮಲಾಕ್ಷ ಅಮೀನ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.