ಕಮ್ಯುನಿಟಿ ರಿಸರ್ಚ್‌ ಆ್ಯಂಡ್‌ ಡೆವಲಪ್ ಮೆಂಟ್‌ ಫೌಂಡೇಶನ್‌: ವೆಬ್‌ ಆಪ್ಲಿಕೇಶನ್‌ ಬಿಡುಗಡೆ

Team Udayavani, Jun 1, 2024, 10:22 AM IST

ಕಮ್ಯುನಿಟಿ ರಿಸರ್ಚ್‌ ಆ್ಯಂಡ್‌ ಡೆವಲಪ್ಪಮೆಂಟ್‌ ಫೌಂಡೇಶನ್‌: ವೆಬ್‌ ಆಪ್ಲಿಕೇಶನ್‌ ಬಿಡುಗಡೆ

ದುಬೈ:ವಿದ್ಯಾರ್ಥಿಗಳ ದಾಖಲಾತಿ, ನಿರಂತರ ವೀಕ್ಷಣೆ ಮತ್ತು ಸಮಾಲೋಚನೆಗೆ ನೆರವಾಗಲು ವೆಬ್‌ ಆಪ್ಲಿಕೇಶನನ್ನು ಕಮ್ಯೂನಿಟಿ ಸೆಂಟರ್‌ ತಂಡವು ದುಬೈಯಲ್ಲಿ ಬಿಡುಗಡೆಗೊಳಿಸಿತು. ಕುಂಬೋಲ್‌ ಅಲಿ ತಂಞಲ್‌ ಅವರು ಆ್ಯಪ್‌ ಅನ್ನು ಬಿಡುಗಡೆಗೊಳಿಸಿದರು.

ವಿದ್ಯಾರ್ಥಿಗಳಿಗೆ ಸೆಂಟರ್‌ನ್ನು ಸಂಪರ್ಕಿಸಲು, ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಪಡೆಯಲು, ಮೌಲ್ಯಮಾಪನ, ಕೌನ್ಸಿಲಿಂಗ್‌ ಮತ್ತು ಪ್ರಗತಿ ಪರಿಶೀಲನೆಗೆ ಸೂಕ್ತವಾಗುವಂತೆ ವೆಬ್‌ ಅಪ್ಲಿಕೇಶನನ್ನು ನಿರ್ಮಿಸಲಾಗಿದೆ.

ಆರಂಭದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಸೆಂಟರ್‌ ನಿರ್ವಹಿಸುತ್ತಿತ್ತು. ಈಗ ಸುಮಾರು ಎಂಟು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇವರ ನಿರ್ವಹಣೆಗೆ ತಂತ್ರಜ್ಞಾನದ ಅಭಿವೃದ್ಧಿಯ ಅಗತ್ಯ ಮನಗಂಡು ಈ ಅಪ್ಲಿಕೇಶನ್‌ ನಿರ್ಮಿಸಲಾಗಿದೆ ಎಂದು ಸೆಂಟರ್‌ನ ಅಧ್ಯಕ್ಷರಾದ ಅಮ್ಜದ್‌ ಖಾನ್‌ ಪೊಳ್ಯ ಹೇಳಿದರು.

ದುಬೈಯಲ್ಲಿ ಅನಿವಾಸಿ ಉದ್ಯಮಿ ಅಶ್ರಫ್‌ ಶಾ ಮಾಂತೂರು ಅವರು ಆಯೋಜಿಸಿದ ಸರಳ ಸಮಾರಂಭದಲ್ಲಿ ಕಮ್ಯೂನಿಟಿ ರಿಸರ್ಚ್‌ ಆ್ಯಂಡ್‌ ಡೆವಲಪ್ಪಮೆಂಟ್‌ ಫೌಂಡೇಶನ್‌ನ ಕಾರ್ಯಕ್ರಮಗಳ ವಿವರಣೆ ಇರುವ ಪ್ರಸ್ತುತಿಯನ್ನು ತೋರಿಸಲಾಯಿತು.

ಯು.ಎ.ಇ ಯ ಅಸ್ಗರ್‌ ಅಲಿ ತಲ್‌, ಮೊಯಿದೀನ್‌ ಕುಟ್ಟಿ ಹಾಜಿ, ಅಬ್ದುಲ್‌ ಖಾದರ್‌ ಬೈತಡ್ಕ, ಅಬ್ದುಲ್‌ ರಹಿಮಾನ್‌ ಅಝಾದ್‌, ಶರೀಫ್‌ ಕಾವು, ಅಬ್ದುಲ್‌ ಶಕೂರ್‌ ಮನಿಲಾ, ಅಬ್ದುಲ್‌ ಸಲಾಂ ಬಪ್ಪಳಿಗೆ, ಬದ್ರುದ್ದೀನ್‌ ಹೇಂತಾರ್‌, ರಝಾಕ್‌ ಹಾಜಿ ಮಾನಿಲ, ನೂರ್‌ಮಹಮ್ಮದ್‌ ನೀರ್ಕಜೆ, ನೌಶಾದ್‌ ಫೈಝಿ ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಮ್ಯುನಿಟಿ ರಿಸರ್ಚ್‌ ಆ್ಯಂಡ್‌ ಡೆವಲಪ್ಪಮೆಂಟ್‌ ಫೌಂಡೇಶನ್‌ನ ಟ್ರಸ್ಟಿ ಶಮೀರ್‌ ಇಬ್ರಾಹಿಂ ಕಲ್ಲಾರೆ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.