Desi Swara: ದುಬೈ ಕನ್ನಡ ಕುಟುಂಬದಿಂದ ಇಫ್ತಾರ್ ಕೂಟ
Team Udayavani, Apr 6, 2024, 10:04 AM IST
ದುಬೈ:ಪವಿತ್ರ ರಮ್ಜಾನ್ ತಿಂಗಳಲ್ಲಿ ಉಪವಾಸ ವೃತಾನುಷ್ಠಾನ ಪ್ರಯುಕ್ತ ಹೆಮ್ಮೆಯ ದುಬೈ ಕನ್ನಡ ಸಂಘದ ಸಮಿತಿ ಸದಸ್ಯರಿಗೆ ಮತ್ತು ಅವರ ಕುಟುಂಬದವರಿಗೆ ಹೆಮ್ಮೆಯ ದುಬೈ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಮಮತಾ ರಾಘವೇಂದ್ರ ಮೈಸೂರು ಕುಟುಂಬದ ವತಿಯಿಂದ ಇಫ್ತಾರ್ ಕೂಟವನ್ನು ಆಯೋಜಿಸಿದ್ದರು.
ಮಾರ್ಚ್ 24ರಂದು ಅಲ್ ಕ್ವಾಸಿನಲ್ಲಿರುವ ಎಮಿರೇಟ್ಸ್ ಹೊಟೇಲಿನಲ್ಲಿ ಆಯೋಜಿಸಿದ್ದ ಕೂಟದಲ್ಲಿ ತಂಡದ ಬಹುತೇಕ ಸದಸ್ಯರು ತಮ್ಮ ಕುಟುಂಬದೊಂದಿಗೆ ಪಾಲ್ಗೊಂಡು ಸಂತಸಪಟ್ಟರು.
ಇಫ್ತಾರ್ ಆಯೋಜನೆ ಮಾಡಿದ ಮಮತಾ ಕುಟುಂಬಕ್ಕೆ ರಫೀಕಲಿ ಅವರು ಧನ್ಯವಾದಗಳನ್ನು ತಿಳಿಸಿದರು. ಈ ಕುಟುಂಬವು ಕಳೆದ ಮೂರು ವರ್ಷಗಳಿಂದ ಇಫ್ತಾರ್ ಕೂಟವನ್ನು ಆಯೋಜಿಸಕೊಂಡು ಬರುತ್ತಿದ್ದು ಶ್ಲಾಘನೀಯ ವಿಷಯ ಎಂದು ಆಗಮಿಸದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಬಹ್ರೈನ್: ಮದಿಮೆದ ಇಲ್ಲಡ್…ತುಳು ನಾಟಕಕ್ಕೆ ಮುಹೂರ್ತ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.