![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 9, 2023, 11:35 AM IST
ಕತಾರ್: ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ, ಭಾರತೀಯ ಸಾಂಸ್ಕೃತಿಕ ಕೇಂದ್ರವು ಡಿ.6ರಂದು ಕತಾರ್‌ನಲ್ಲಿ ನೆಲೆಸಿರುವ ರೋಮಾಂಚಕ ಭಾರತೀಯ ಸಮುದಾಯದ ಸಾಪ್ತಾಹಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಐಸಿಸಿ ಬುಧವಾರ ಫಿಯೆಸ್ಟಾ’ ಅನ್ನು ನಡೆಸಿತು.
ಐಸಿಸಿಯ ನಾಲ್ಕು ಸಂಬಂಧಿತ ಸಂಸ್ಥೆಗಳು, ಪ್ರಧಾನವಾಗಿ ತೆಲುಗು ಸಮುದಾಯಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನು ನಡೆಸಿಕೊಟ್ಟರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಐಸಿಸಿಯ ಅಧ್ಯಕ್ಷರಾದ ಎ.ಪಿ. ಮಣಿಕಂಠನ್ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನೀಡಿದ ಪ್ರತಿಕ್ರಿಯೆಗಾಗಿ ಸಮುದಾಯಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಜತೆಗೆ ಐಸಿಸಿ ಕೈಗೊಳ್ಳುತ್ತಿರುವ ವಿವಿಧ ಉಪಕ್ರಮಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಐಸಿಸಿಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು, ಉಳಿದ ಐಸಿಸಿ ವ್ಯವಸ್ಥಾಪಕ ಸಮಿತಿ ಸದಸ್ಯರು, ಸಂಬಂಧಿತ ಸಂಘ- ಸಂಸ್ಥೆಗಳ ಅಧ್ಯಕ್ಷರು ಮತ್ತು ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.