Desi Swara: ಯಕ್ಷ ಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ ಸೌದಿ ಘಟಕ: ರಕ್ತದಾನ ಶಿಬಿರ

Team Udayavani, Aug 10, 2024, 10:35 AM IST

Desi Swara: ಯಕ್ಷ ಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ ಸೌದಿ ಘಟಕ: ರಕ್ತದಾನ ಶಿಬಿರ

ಬಹ್ರೈನ್‌:ರಕ್ತದಾನ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ದಾನ. ನಾವು ದಾನ ಮಾಡುವ ಪ್ರತೀ ಒಂದು ಹನಿ ರಕ್ತವೂ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು. ಈ ರಕ್ತದಾನದ ಮಹತ್ವವನ್ನು ಅರಿತಿರುವ ಇಲ್ಲಿನ “ಯಕ್ಷ ಧ್ರುವ ಪಟ್ಲ ಫೌಂಡೇಶನ್‌’ ಪ್ರತೀ ವರ್ಷವೂ ಇಲ್ಲಿನ ಸಲ್ಮಾನಿಯ ಆಸ್ಪತ್ರೆಯ ರಕ್ತದಾನ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸುತ್ತಿದ್ದು ಈ ವರ್ಷ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 75ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು.

ಸುಮಾರು ನೂರಕ್ಕೂ ಹೆಚ್ಚು ಜನರು ರಕ್ತದಾನ ಕೇಂದ್ರಕ್ಕೆ ಭೇಟಿ ನೀಡಿ ಈ ಅನನ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಧ್ಯಕ್ಷರಾದ ನರೇಂದ್ರ ಶೆಟ್ಟಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದುಡಿದಿರುವ ಘಟಕದ ಎಲ್ಲ ಪದಾಧಿಕಾರಿಗಳಿಗೂ ಕರ್ತಜ್ಞತೆಗಳನ್ನು ಅರ್ಪಿಸಿದರು. ರಕ್ತ ದಾನಿಗಳಿಗೆ ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಈ ಶಿಬಿರಕ್ಕೆ ಸೆಂಟ್ರಲ್‌ ಕೆಫೆಯ ಆಡಳಿತ ನಿರ್ದೇಶಕರಾದ ಪ್ರಕಾಶ್‌ ಶೆಟ್ಟಿ ಅವರು ಬೆಳಗ್ಗಿನ ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.