Desi Swara: ಕತಾರ್- ಭಾರತೀಯ ಸಾಂಸ್ಕೃತಿಕ ಸಂಘ-ಸ್ವಾತಂತ್ರ್ಯ ದಿನಾಚರಣೆ
Team Udayavani, Aug 29, 2023, 11:45 AM IST
ಇಲ್ಲಿನ ದೋಹದಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಶೋಕ ಸಭಾಂಗಣದಲ್ಲಿ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತದಿಂದ ಆಗಮಿಸಿದ ಸಂಗೀತ ವಿದ್ವಾಂಸರಾದ ಸಚಿನ್ ಪಟ್‌ವರ್ಧನ್ ಹಾಗೂ ಹೇಮಂತ್ ಮತ್ಕಾರ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಭಾರತ ಸರಕಾರದ ಐಸಿಸಿಆರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕಲಾವಿದರು ಕತಾರ್‌ನ ವಿವಿಧ ಸ್ಥಳಗಳಲ್ಲಿ ಸಂಗೀತ ಕಛೇರಿಯನ್ನು ನಡೆಸಿದರು.
ಈ ವೇಳೆ ರಾಯಭಾರಿಗಳಾದ ವಿಪುಲ್, ಐಸಿಸಿ ಅಧ್ಯಕ್ಷ ಮಣಿಕಂಠನ್, ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು ಹಾಗೂ ಆಡಳಿತ ಸಮಿತಿಯ ಸದಸ್ಯರೆಲ್ಲರೂ ಸೇರಿ ಕಲಾವಿದರನ್ನು ಸಮ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.