Desi Swara: ಭಾರತೀಯ ರಾಯಭಾರ ಕಚೇರಿಯಡಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ಹಯ್ಯ ಏಷ್ಯಾ ಉತ್ಸವ
Team Udayavani, Feb 17, 2024, 11:18 AM IST
ಕತಾರ್: ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಅದರ ಸಂಬಂಧಿತ ಸಂಸ್ಥೆಗಳು ಲುಸೈಲ್ ಬೌಲೆವಾರ್ಡ್ನಲ್ಲಿ ನಡೆಯುತ್ತಿರುವ “ಹಯ್ಯ ಏಷ್ಯಾ ಉತ್ಸವ’ದ ಭಾಗವಾಗಿ ವಿವಿಧ ಪ್ರದರ್ಶನಗಳನ್ನು ಪ್ರದರ್ಶಿಸುತ್ತಿವೆ.
ಇಂಡಿಯನ್ ಕಲ್ಚರಲ್ ಸೆಂಟರ್ (ಐಇಇ) ಕಾಲ ಚಕ್ರಮ… (ಕೇರಳ ರಿದಮ್ಸ್ , ಫೆಸ್ಟಿವಲ್) ಅನ್ನು ಆಯೋಜಿಸಿದೆ. ಸಾಂಸ್ಕೃತಿಕ ಸಂಭ್ರಮವು ಭರತನಾಟ್ಯ, ಕಥಕ್ಕಳಿ, ಮೋಹಿನಿಯಾಟ್ಟಂ, ಕೇರಳನಾದನಂ, ಕೈಕೊಟ್ಟಿಕಳಿ ಮತ್ತು 11ನೇ ಶತಮಾನದ ಪ್ರಾಚೀನ ಸಮರ ಕಲೆಯಾದ ಕಲರಿಪ್ಪಾಯಟ್ಟುಗಳಲ್ಲಿ ಮೋಡಿಮಾಡುವ ಪ್ರದರ್ಶನಗಳನ್ನು ಪ್ರದರ್ಶಿಸಿತು. ವಿವಿಧ ದೇಶಗಳ ಸಾವಿರಾರು ಪ್ರೇಕ್ಷಕರು ಇದನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಐಸಿಸಿ ಅಧ್ಯಕ್ಷ ಎ.ಪಿ.ಮಣಿಕಂಠನ್, ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು, ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಐಸಿಸಿ ವ್ಯವಸ್ಥಾಪಕ ಸಮಿತಿಯ ಸದಸ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು. ಪ್ರದರ್ಶನಗಳನ್ನು ಎರ್ನಾಕುಲಂ ಜಿಲ್ಲಾ ಸಾಮಾಜಿಕ ಸಂಘಟನೆಯ ವ್ಯವಸ್ಥಾಪಕ ಸಮಿತಿಯು ಸಂಯೋಜಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.