ಅರಕೇರಾ ಸಂತೆಯಲ್ಲಿ ಸೌಲಭ್ಯ ಕಲ್ಪಿಸಲು ಆಗ್ರಹ

Team Udayavani, Apr 5, 2019, 4:46 PM IST

5-April-33

ದೇವದುರ್ಗ: ಅರಕೇರಾ ಗ್ರಾಮದ ಎಪಿಎಂಸಿ ಆವರಣದಲ್ಲಿನಡೆಯುವ ವಾರದ ಗುರುವಾರ ಸಂತೆ

ದೇವದುರ್ಗ: ತಾಲೂಕಿನ ಅರಕೇರಾ ಗ್ರಾಮದ ಎಪಿಎಂಸಿ ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ವಾರದ ಸಂತೆಯಲ್ಲಿ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ನೆರಳಿನ ಸೌಲಭ್ಯ ಕಲ್ಪಿಸಬೇಕೆಂದು ಕರವೇ ಮುಖಂಡ ಯಲ್ಲನಗೌಡ ಆಗ್ರಹಿಸಿದ್ದಾರೆ.

ವಾರದ ಸಂತೆ ಕರ ವಸೂಲಿಗೆ ಮೂರು ವರ್ಷಗಳಿಂದ ಟೆಂಡರ್‌
ಪ್ರಕ್ರಿಯೆ ನಡೆದಿಲ್ಲ. ಗ್ರಾಮ ಪಂಚಾಯಿತಿಯಿಂದಲೇ ಕರ
ವಸೂಲಿ ಮಾಡಲಾಗುತ್ತಿದ್ದು, ಇದಕ್ಕೆ ಒಬ್ಬ ಖಾಸಗಿ ವ್ಯಕ್ತಿಯನ್ನು
ನೇಮಿಸಲಾಗಿದೆ. ಸಂತೆ ಜಾಗದಲ್ಲಿ ಹೈಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ 2016-17ನೇ ಸಾಲಿನಲ್ಲಿ ಮಹಿಳೆಯರ ಶೌಚಾಲಯ ನಿರ್ಮಿಸಿದ್ದರೂ ಈವರೆಗೆ ಉದ್ಘಾಟನೆ ಆಗಿಲ್ಲ. ಶೌಚಾಲಯಕ್ಕೆ ನೀರಿನ ಸೌಲಭ್ಯಕ್ಕಾಗಿ ಕೊಳವೆಬಾವಿ ಕೊರೆಸಲಾಗಿದೆ. ನೀರಿನ ಸಂಪರ್ಕ ಕಲ್ಪಿಸದಿರುವುದು ಉದ್ಘಾಟನೆಗೆ
ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ. ಇನ್ನು ವ್ಯಾಪಾರಸ್ಥರಿಗೆ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವೂ ಇಲ್ಲ. ನೆರಳಿನ ವ್ಯವಸ್ಥೆಯೂ ಇಲ್ಲದೇ ಪರದಾಡುವಂತಾಗಿದೆ.

ವ್ಯಾಪಾರಸ್ಥರಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲ. ಶಾಸಕರು,
ಸಂಸದರ ಗ್ರಾಮದಲ್ಲೇ ಈ ರೀತಿ ವ್ಯಾಪಾರಸ್ಥರಿಗೆ ಸೌಲಭ್ಯ ಇಲ್ಲವಾಗಿದೆ. ಶಾಸಕರು, ಸಂಸದರು ಭಾಷಣದಲ್ಲಿ ಕೋಟ್ಯಂತರ ರೂ. ಅಭಿವೃದ್ಧಿಗೆ ತಂದಿದ್ದೇವೆ ಎಂದು ಹೇಳುತ್ತಾರೆ. ಆದರೆ ಅವರ ಸ್ವಗ್ರಾಮವೇ ಸೌಲಭ್ಯದಿಂದ ವಂಚಿತವಾಗಿರುವುದು ವಿಪರ್ಯಾಸವಾಗಿದೆ ಎಂದು ಅವರು ತಿಳಿಸಿದ್ದಾರೆ. ಕೂಡಲೇ
ಸಂತೆ ಜಾಗದಲ್ಲಿ ವ್ಯಾಪಾರಸ್ಥರಿಗೆ ಕುಡಿಯುವ ನೀರು, ಶೌಚಾಲಯ,
ನೆರಳಿನ ವ್ಯವಸ್ಥೆ ಕಲ್ಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಶೌಚಾಲಯ ಉದ್ಘಾಟಿಸಿ ಸಂತೆ ವ್ಯಾಪಾರಸ್ಥರಿಗೆ ಅನುಕೂಲ
ಕಲ್ಪಿಸಬೇಕೆನ್ನುವಷ್ಟರಲ್ಲಿ ಲೋಕಸಭೆ ಚುನಾವಣೆ ಘೋಷಣೆ ಆಗಿದೆ. ಸೌಲಭ್ಯ ಕೊರತೆಯಿಂದ ಟೆಂಡರ್‌ ಪ್ರಕ್ರಿಯೆ ವಿಳಂಬವಾಗಿದೆ. ಆದಷ್ಟು ಬೇಗನೆ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಲಾಗುವುದು.
.ಪ್ರಭುಲಿಂಗ ಪಾಟೀಲ,
ಪಿಡಿಒ

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.