ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ

Team Udayavani, Jul 25, 2021, 10:11 PM IST

ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ

ಹೊಸಪೇಟೆ: ರಾತ್ರಿ‌ಯಲ್ಲಿ‌ ಝಗಮಗಿಸುವ ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗನ್ನು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರು ಜೀವ ಬಂದಿದೆ.

ವಿಶ್ವ ಪರಂಪರೆ ತಾಣ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೂಪಿಸಿರುವ ಹಂಪಿ‌ಬೈ ನೈಟ್ ಯೋಜನೆಗೆ ಹಂಪಿ ಎದುರು ಬಸವಣ್ಣ‌ ಮಂಟಪ ಹತ್ತಿರ ಭಾನುವಾರ ರಾತ್ರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರ ನೇತೃತ್ವದಲ್ಲಿ ಹಂಪಿ‌ಬೈ ನೈಟ್ ಪ್ರಾಯೋಗಿಕ ಕಾರ್ಯಕ್ರಮ ನಡೆಯಿತು.

ವಾಲಿ ಸುಗ್ರೀವ ಕಥಾ ಹಂದರವುಳ್ಳ ಕಾರ್ಯಕ್ರಮ ವಿದ್ಯುದೀಪಾಲಂಕಾರದಲ್ಲಿ ಪ್ರಸ್ತುತಪಡಿಸಲಾಯಿತು. ಹಂಪಿ ಬೈನೈಟ್ ಕಾರ್ಯಕ್ರಮದ ಮೂಲಕ ಹಂಪಿಗೆ ಪ್ರವಾಸಿಗರನ್ನು ಸೆಳೆಯುವ ಯೋಜನೆಯನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಜಂಟಿಯಾಗಿ ಈ ವಿನೂತನ ಕಾರ್ಯ ಕ್ರಮ ರೂಪಿಸಿದ್ದು, ಕೋವಿಡ್ ಹಿನ್ನೆಲೆ ಕಾರ್ಯಕ್ರಮದ ಸಾಕಾರ ವಿಳಂಬವಾಗಿತ್ತು. ಈಗ ಪ್ರಾಯೋಗಿಕವಾಗಿ ಕಾರ್ಯಕ್ರಮದ ವೀಕ್ಷಣೆ ಬಳಿಕ ಕೊಪ್ಪಳ ಹಾಗೂ ಬಳ್ಳಾರಿ- ವಿಜಯನಗರ ಜಿಲ್ಲಾಧಿಕಾರಿಗಳು ಟಿಕೆಟ್ ದರ ನಿಗದಿಪಡಿಸಲಿದ್ದಾರೆ. ಬಳಿಕ ಸರಕಾರ ಅಧಿಕೃತ ವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ, ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.